Saturday, February 22, 2025
Saturday, February 22, 2025

ಶಿಥಿಲಾವಸ್ಥೆಯಲ್ಲಿರುವ ಅಂಗನವಾಡಿ ಕಟ್ಟಡ ಬಹಿರಂಗ ಹರಾಜು

ಶಿಥಿಲಾವಸ್ಥೆಯಲ್ಲಿರುವ ಅಂಗನವಾಡಿ ಕಟ್ಟಡ ಬಹಿರಂಗ ಹರಾಜು

Date:

ಉಡುಪಿ, ಫೆ.14: ಉಡುಪಿ ಶಿಶು ಅಭಿವೃದ್ಧಿ ಯೋಜನೆಯ ಕಟಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಏಣಗುಡ್ಡೆ ಅಂಗನವಾಡಿ ಕೇಂದ್ರದ ಹಳೆಯ ಅಂಗನವಾಡಿ ಕಟ್ಟಡವು ಶಿಥಿಲಾವಸ್ಥೆಯಲ್ಲಿರುವ ಹಿನ್ನೆಲೆ, ಫೆಬ್ರವರಿ 17 ರಂದು ಬೆಳಗ್ಗೆ 11 ಗಂಟೆಗೆ ಏಣಗುಡ್ಡೆ ಅಂಗನವಾಡಿ ಕೇಂದ್ರದಲ್ಲಿ ಬಹಿರಂಗ ಹರಾಜು ಮಾಡಲಾಗುವುದು. ಆಸಕ್ತರು ಭಾಗವಹಿಸಬಹುದಾಗಿದೆ ಎಂದು ಉಡುಪಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ. 

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅಡ್ವಕೇಟ್‌ ಡಿ. ಕೆ. ಶೆಟ್ಟಿ ನೋಟರಿ ಪಬ್ಲಿಕ್‌ ಆಗಿ ನೇಮಕ

ಮುಂಬಯಿ, ಫೆ.21: ಮುಂಬಯಿಯ ಹಿರಿಯ ವಕೀಲ ಅಡ್ವಕೇಟ್‌ ಡಿ. ಕೆ. ಶೆಟ್ಟಿ...

ರೆಡಿಮಿಕ್ಸ್ ಕಾಂಕ್ರೀಟ್ ಘಟಕಗಳ ಅಧಿಕಾರಿಗಳೊಂದಿಗೆ ಸಭೆ

ಉಡುಪಿ, ಫೆ.21: ಮಣಿಪಾಲ ಕೈಗಾರಿಕಾ ಪ್ರದೇಶದಲ್ಲಿ ಕಾರ್ಯಚರಿಸುವ ರೆಡಿಮಿಕ್ಸ್ ಕಾಂಕ್ರೀಟ್ ಘಟಕಗಳ...

ಆಗಮಡಂಬರ ಕೃತಿ ಲೋಕಾರ್ಪಣೆ

ಉಡುಪಿ, ಫೆ.21: ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠ ಉಡುಪಿ...

ವಿಕಾಸಕ್ಕಾಗಿ ಜಾನಪದ

ಉಡುಪಿ, ಫೆ.21: ಉಡುಪಿ ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನಲ್ಲಿ ಕನ್ನಡ...
error: Content is protected !!