Saturday, February 7, 2026
Saturday, February 7, 2026

ಮಂಚಿ ಕೊರಗ ಕಾಲನಿ ಸಮುದಾಯ ಭವನಕ್ಕೆ ಶಿಲಾನ್ಯಾಸ

ಮಂಚಿ ಕೊರಗ ಕಾಲನಿ ಸಮುದಾಯ ಭವನಕ್ಕೆ ಶಿಲಾನ್ಯಾಸ

Date:

ಇಂದ್ರಾಳಿ, ಫೆ.14: ಉಡುಪಿ ನಗರಸಭೆಯ ಇಂದ್ರಾಳಿ ವಾರ್ಡಿನ ಮಂಚಿ ಕೊರಗ ಕಾಲನಿಯಲ್ಲಿ ಉಡುಪಿ ನಗರಸಭೆಯ ನಗರೋತ್ಥಾನ ಯೋಜನೆಯಡಿ ರೂ.1 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಸಮುದಾಯ ಭವನಕ್ಕೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಶಿಲಾನ್ಯಾಸ ನೆರವೇರಿಸಿದರು.

ನಳಿಕ ಮಾತನಾಡಿದ ಅವರು, ಕೊರಗ ಸಮುದಾಯದ ಆಶೋತ್ತರಗಳ ಈಡೇರಿಕೆಗೆ ವಿಶೇಷ ಆದ್ಯತೆ ನೀಡುವ ನಿಟ್ಟಿನಲ್ಲಿ ಸುಸಜ್ಜಿತ ಸಮುದಾಯ ಭವನಕ್ಕೆ 1 ಕೋಟಿ ಅನುದಾನ ಮಂಜೂರು ಮಾಡಿ ಶಿಲಾನ್ಯಾಸ ನೆರವೇರಿಸಿದ್ದು, ಅತೀ ಶೀಘ್ರದಲ್ಲಿ ಕಾಮಗಾರಿ ಪೂರ್ಣಗೊಂಡು ಸಮುದಾಯದ ಆಭಿವೃದ್ಧಿ ಪರ ಕಾರ್ಯಕ್ರಮಗಳಿಗೆ ಈ ಸಮುದಾಯ ಭವನ ಸದುಪಯೋಗವಾಗಲಿ ಎಂದರು.

ಉಡುಪಿ ನಗರಸಭೆ ಅಧ್ಯಕ್ಷರಾದ ಪ್ರಭಾಕರ ಪೂಜಾರಿ, ಉಪಾಧ್ಯಕ್ಷರಾದ ರಜನಿ ಹೆಬ್ಬಾರ್, ನಗರಸಭಾ ಸದಸ್ಯರಾದ ಅಶೋಕ್ ನಾಯ್ಕ್, ಬಾಲಕೃಷ್ಣ ಶೆಟ್ಟಿ, ಸುಮಿತ್ರಾ ನಾಯಕ್, ಗಿರಿಧರ ಆಚಾರ್ಯ, ಹರೀಶ್ ಶೆಟ್ಟಿ, ಕಲ್ಪನಾ ಸುಧಾಮ, ಮುಂತಾದವರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪೊಲೀಸ್ ಅಧಿಕಾರಿಗಳಿಗೆ ಮಕ್ಕಳ ರಕ್ಷಣಾ ಕಾಯ್ದೆಯ ಸ್ಪಷ್ಟ ಅರಿವು ಅಗತ್ಯ: ಮನು ಪಟೇಲ್

ಉಡುಪಿ, ಫೆ.7: ಮಕ್ಕಳ ಹಕ್ಕುಗಳ ರಕ್ಷಣೆಗೆ ಸಂಬಂಧಿಸಿದ ಕಾನೂನುಗಳಿಗೆ ಸಂಬಂಧಪಟ್ಟಂತೆ ಮೊದಲನೇ...

ಮೊಗವೀರ ಯುವ ಸಂಘಟನೆ ಹೆಮ್ಮಾಡಿ ಘಟಕದ ನೂತನ ಪದಾಧಿಕಾರಿಗಳ ಪದಪ್ರದಾನ

ಹೆಮ್ಮಾಡಿ, ಫೆ.7: ಸಂಘಟನೆಯ ಮೂಲಕ ಸಮಾಜದ ಏಳ್ಗೆ ಸಾಧ್ಯವಿದೆ. ಸ್ವಾಭಿಮಾನವನ್ನು ಯಾರಿಗೂ...

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಡಾ. ಭಾಸ್ಕರಾನಂದ ಕುಮಾರ್ ಆಯ್ಕೆ

ಉಡುಪಿ, ಫೆ.6: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಹದಿನಾರನೇ ಕನ್ನಡ...

ತೆಂಕನಿಡಿಯೂರು ರೂ. 58.5 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಚಾಲನೆ

ಮಲ್ಪೆ, ಫೆ.6: ತೆಂಕನಿಡಿಯೂರು ಗ್ರಾಮದಲ್ಲಿ ರೂ. 58.50 ಲಕ್ಷ ವೆಚ್ಚದವಿವಿಧ ರಸ್ತೆ...
error: Content is protected !!