ಮಣಿಪುರ, ಫೆ.17: ರಿಕ್ಷಾ ಚಾಲಕರು ಮತ್ತು ಮಾಲಕರ ಸಂಘ ದೆಂದೂರುಕಟ್ಟೆ ಮಣಿಪುರ ಇದರ ನೂತನ ರಿಕ್ಷಾ ನಿಲ್ದಾಣದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟನೆ ನೆರವೇರಿಸಿದರು. ಉಡುಪಿ ಯಶೋಧ ಆಟೋ ಯೂನಿಯನ್ ಜಿಲ್ಲಾಧ್ಯಕ್ಷರಾದ ಕೃಷ್ಣಮೂರ್ತಿ ಆಚಾರ್ಯ, ರಿಕ್ಷಾ ಚಾಲಕರು ಮತ್ತು ಮಾಲಕರ ಸಂಘ ದೆಂದೂರುಕಟ್ಟೆ ಗೌರವಾಧ್ಯಕ್ಷರಾದ ರಾಜೇಂದ್ರ ಶೆಟ್ಟಿ ದೆಂದೂರು, ರಿಕ್ಷಾ ಚಾಲಕರು ಮತ್ತು ಮಾಲಕರ ಸಂಘ, ದೆಂದೂರುಕಟ್ಟೆ ಅಧ್ಯಕ್ಷರಾದ ಅಶೋಕ್ ಶೆಟ್ಟಿ ದೆಂದೂರುಕಟ್ಟೆ, ಮಣಿಪುರ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಚೈತ್ರಾ, ಉಪಾಧ್ಯಕ್ಷರಾದ ಜಾನ್ ಸಿಕ್ವೇರ,ಗ್ರಾಮ ಪಂಚಾಯತ್ ಸದಸ್ಯರಾದ ಸಂತೋಷ್ ಶೆಟ್ಟಿ, V4 ಡೆವಲಪರ್ಸ್ ಇದರ ಕಾರ್ತಿಕ್ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.
ದೆಂದೂರುಕಟ್ಟೆ: ನೂತನ ರಿಕ್ಷಾ ನಿಲ್ದಾಣ ಉದ್ಘಾಟನೆ

ದೆಂದೂರುಕಟ್ಟೆ: ನೂತನ ರಿಕ್ಷಾ ನಿಲ್ದಾಣ ಉದ್ಘಾಟನೆ
Date: