Sunday, October 4, 2026
Sunday, October 4, 2026

ಉಡುಪಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಕಚೇರಿ ಉದ್ಘಾಟನೆ

ಉಡುಪಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಕಚೇರಿ ಉದ್ಘಾಟನೆ

Date:

ಮಣಿಪಾಲ, ಫೆ.18: ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣದ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ತೆರೆಯಲಾದ ಉಡುಪಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಕಚೇರಿಯನ್ನು ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್.ಎಂ. ರೇವಣ್ಣ ಉದ್ಘಾಟಿಸಿದರು. ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷೆ ಡಾ. ಪುಷ್ಪಾ ಅಮರನಾಥ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾ ಅಧ್ಯಕ್ಷ ಅಶೋಕ್ ಕೊಡವೂರು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ವಿವಿಧ ತಾಲೂಕುಗಳ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರುಗಳು, ಪದಾಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತೆಂಕನಿಡಿಯೂರು ಕಾಲೇಜು: ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಅಭಿವಿನ್ಯಾಸ ಕಾರ್ಯಕ್ರಮ

ತೆಂಕನಿಡಿಯೂರು, ಅ.3: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ...

ವಿಧಿಕ್ತ–2026 ಉದ್ಘಾಟನೆ

ಕುಂದಾಪುರ, ಅ.3: ಡಾ. ಬಿ. ಬಿ. ಹೆಗ್ಡೆ ಕಾಲೇಜಿನ ವಾಣಿಜ್ಯ ವಿಭಾಗದ...

ಕ್ರಿಯೇಟಿವ್ ಕಾಲೇಜು: ಗಾಂಧಿ ಜಯಂತಿ ಸಂಭ್ರಮ

ಕಾರ್ಕಳ, ಅ.3: ಕ್ರಿಯೇಟಿವ್ ಪದವಿ ಕಾಲೇಜಿನಲ್ಲಿ ಮಹಾತ್ಮ ಗಾಂಧಿ ಜಯಂತಿ ಹಾಗೂ...
error: Content is protected !!