Monday, February 24, 2025
Monday, February 24, 2025

ಮಗುವಿನೊಂದಿಗೆ ತಾಯಿ ನಾಪತ್ತೆ

ಮಗುವಿನೊಂದಿಗೆ ತಾಯಿ ನಾಪತ್ತೆ

Date:

ಉಡುಪಿ: ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಎಂ.ಜಿ.ಎಂ ಬಳಿ ಇರುವ ಡಿ.ಸಿ.ಎಂ ಕಾಲೋನಿ ನಿವಾಸಿ ಪದ್ಮ (22) ಎಂಬ ಮಹಿಳೆಯು ತನ್ನ 2 ವರ್ಷದ ಮಗಳಾದ ಪ್ರಣತಿಯೊಂದಿಗೆ ಬಟ್ಟೆ ಖರೀದಿಗೆಂದು ಹೇಳಿ ಮನೆಯಿಂದ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

5 ಅಡಿ ಎತ್ತರ, ಗೋಧಿ ಮೈಬಣ್ಣ, ದುಂಡು ಮುಖ, ಸಪೂರ ಶರೀರ ಹೊಂದಿದ್ದು, ಕನ್ನಡ ಹಾಗೂ ತೆಲುಗು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ನಗರ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಗೆಳೆಯರ ಬಳಗ ಕಾರ್ಕಡ- ವಾರ್ಷಿಕೋತ್ಸವ; ಸಾಧಕರಿಗೆ ಸನ್ಮಾನ

ಸಾಲಿಗ್ರಾಮ, ಫೆ.23: ಸಂಘಟನೆಗಳ ನಿರಂತರ ಸಾಮಾಜಿಕ ಕಾರ್ಯ ಅಸಾಮಾನ್ಯವಾದದ್ದು. ಈ ನಿಟ್ಟಿನಲ್ಲಿ...

ಭಜನಾ ಮಂಗಲೋತ್ಸವ

ಸಾಸ್ತಾನ, ಫೆ.23: ಶ್ರೀ ರಾಘವೇಂದ್ರ ಭಜನಾ ಮಂದಿರ ಪಾಂಡೇಶ್ವರ ಸಾಸ್ತಾನ ಇಲ್ಲಿ...

ಹೀಗೊಂದು ಜಾಹೀರಾತು

ನೀವು ತಿಂಗಳಿಗೆ ಲಕ್ಷಗಟ್ಟಲೆ ಸಂಪಾದಿಸಬೇಕಾದರೆ ಇದನ್ನು ಮಾಡಿರಿ, ಮಿಲಿನಿಯರ್ ಆಗಲು ಹೀಗೆ...
error: Content is protected !!