Tuesday, July 28, 2026
Tuesday, July 28, 2026

ಆಟೋ ರಿಕ್ಷಾಗಳಿಗೆ ವಲಯವಾರು ಸ್ಟಿಕ್ಕರ್ ಅಳವಡಿಕೆ ಕಡ್ಡಾಯ

ಆಟೋ ರಿಕ್ಷಾಗಳಿಗೆ ವಲಯವಾರು ಸ್ಟಿಕ್ಕರ್ ಅಳವಡಿಕೆ ಕಡ್ಡಾಯ

Date:

ಉಡುಪಿ, ಫೆ.21: ಉಡುಪಿ ತಾಲೂಕು ಪರವಾನಿಗೆ ಹೊಂದಿರುವ ಎಲ್ಲಾ ಆಟೋ ರಿಕ್ಷಾಗಳಿಗೆ ವಲಯ-01 ಮತ್ತು ವಲಯ-02 ಸ್ಟಿಕ್ಕರ್‌ಗಳನ್ನು ಫೆಬ್ರವರಿ 28 ರೊಳಗೆ ವಾಹನದ ಮೂಲ ಪರವಾನಿಗೆಯನ್ನು ಹಾಜರುಪಡಿಸಿ ಪ್ರಾದೇಶಿಕ ಸಾರಿಗೆ ಅಧಿಕಾಗಿಗಳ ಕಚೇರಿಯಿಂದ ಸ್ಟಿಕ್ಕರ್‌ಗಳನ್ನು ಪಡೆದು ಕಡ್ಡಾಯವಾಗಿ ಅಳವಡಿಸಿಕೊಳ್ಳುವಂತೆ ಉಡುಪಿ ತಾಲೂಕು ಪರವಾನಿಗೆ ಹೊಂದಿರುವ ಎಲ್ಲಾ ಆಟೋ ರಿಕ್ಷಾ ಚಾಲಕ/ ಮಾಲಕರಿಗೆ ಸೂಚಿಸಲಾಗಿದೆ. ತಪ್ಪಿದಲ್ಲಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕಛೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನಿವೃತ್ತ ಶಿಕ್ಷಕ ಮಲ್ಪೆ ರಾಘವೇಂದ್ರರಿಗೆ ಸೇವಾ ಪ್ರಶಸ್ತಿ

ಕಟಪಾಡಿ, ಜು.28: ಶ್ರೀ ಕ್ಷೇತ್ರ ಶಂಕರಪುರ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನದಲ್ಲಿ...

ಹೆಜಮಾಡಿ ಟೋಲ್ ಸಮಸ್ಯೆ: ಅಧಿಕಾರಿಗಳು ಮತ್ತು ಸ್ಥಳೀಯರೊಂದಿಗೆ ಶಾಸಕರ ಸಭೆ

ಹೆಜಮಾಡಿ, ಜು.28: ಹೆಜಮಾಡಿ ಟೋಲ್ ಸಮಸ್ಯೆಗೆ ಸಂಬಂಧಿಸಿದಂತೆ ಶಾಸಕರಾದ ಗುರ್ಮೆ ಸುರೇಶ್...

ಶ್ರೀ ಕಾಮೇಶ್ವರ ದೇವಸ್ಥಾನ ಬೈಕಾಡಿ: ಸಮಿತಿ ಸದಸ್ಯರಿಂದ ಧರ್ಮಸ್ಥಳ ಭೇಟಿ

ಬ್ರಹ್ಮಾವರ, ಜು.28: ಶ್ರೀ ಕಾಮೇಶ್ವರ ದೇವಸ್ಥಾನ ಬೈಕಾಡಿ ಇದರ ಅಭಿವೃದ್ಧಿ ಮತ್ತು...
error: Content is protected !!