Saturday, July 25, 2026
Saturday, July 25, 2026

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

Date:

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ ನೀಡಲಾದ ಲ್ಯಾಪ್ ಟಾಪ್ ಮತ್ತು ಪ್ರೊಜೆಕ್ಟರ್ ನ್ನು ಅಸೋಸಿಯೇಷನ್ ಕಾರ್ಯದರ್ಶಿ ರಾಜೇಂದ್ರ ಕಾಮತ್ ಇವರು ಬಾಲನಿಕೇತನದ ಕಾರ್ಯದರ್ಶಿ ರಾಮಚಂದ್ರ ಉಪಾಧ್ಯಾಯರಿಗೆ ಹಸ್ತಾಂತರಿಸಿದರು. ಟಾಪ್ಮಿ ನಿವೃತ್ತ ಗ್ರಂಥಪಾಲಕ ಡಾ.ಮಂಜುನಾಥ, ಬಾಲನಿಕೇತನ ಆಡಳಿತ ಮಂಡಳಿಯ ರಘುರಾಮಾಚಾರ್ಯ, ಗುರುರಾಜ ಭಟ್, ಮಾತಾಜಿ ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ರೂಮಿನೊಳಗಿಂದ’ ಬಿಡುಗಡೆ

ಗಂಗೊಳ್ಳಿ, ಜು.24: ನರೇಂದ್ರ ಅವರ ಸಾಹಿತ್ಯದಲ್ಲಿನ ವೈವಿಧ್ಯತೆ ಮತ್ತು ಆಕರ್ಷಣೆ ಅಭಿನಂದನೀಯ....

ಜು.27: ಅಜ್ಜರಕಾಡಿನಲ್ಲಿ ನೇರ ಸಂದರ್ಶನ

ಉಡುಪಿ, ಜು.24: ಉಡುಪಿಯ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ...

ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ

ಉಡುಪಿ, ಜು.24: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ...

ನಾಟಾ ಪರೀಕ್ಷೆ- ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ‍್ಯಾಂಕ್‌ನೊಳಗೆ ಸ್ಥಾನ

ಉಡುಪಿ, ಜು.24: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ...
error: Content is protected !!