ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಪ್ರಯುಕ್ತ ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆಯನ್ನು ಸಮರ್ಪಿಸಲಾಯಿತು. ಮಠದ ದೀವಾನರಾದ ನಾಗರಾಜ ಆಚಾರ್ಯ, ರವೀಂದ್ರ ಆಚಾರ್ಯ, ಮಠದ ಕೊಟ್ಟಾರಿಗಳಾದ ನಾಗರಾಜ ತಂತ್ರಿ, ಸತ್ಯನಾರಾಯಣ ಭಟ್ ಉಪಸ್ಥಿತರಿದ್ದರು.
ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ
Date: