Monday, February 24, 2025
Monday, February 24, 2025

ಜೆಇಇ ಮೈನ್ (ಬಿ.ಆರ್ಕ್) ಫಲಿತಾಂಶ: ಜ್ಞಾನಸುಧಾದ ಮೂವರು ವಿದ್ಯಾರ್ಥಿಗಳಿಗೆ 99ಕ್ಕಿಂತ ಅಧಿಕ ಪರ್ಸಂಟೈಲ್; 22 ವಿದ್ಯಾರ್ಥಿಗಳಿಗೆ 95ಕ್ಕಿಂತ ಅಧಿಕ ಪರ್ಸಂಟೈಲ್

ಜೆಇಇ ಮೈನ್ (ಬಿ.ಆರ್ಕ್) ಫಲಿತಾಂಶ: ಜ್ಞಾನಸುಧಾದ ಮೂವರು ವಿದ್ಯಾರ್ಥಿಗಳಿಗೆ 99ಕ್ಕಿಂತ ಅಧಿಕ ಪರ್ಸಂಟೈಲ್; 22 ವಿದ್ಯಾರ್ಥಿಗಳಿಗೆ 95ಕ್ಕಿಂತ ಅಧಿಕ ಪರ್ಸಂಟೈಲ್

Date:

ಕಾರ್ಕಳ, ಫೆ.24: ರಾಷ್ಟ್ರಮಟ್ಟದಲ್ಲಿ ಎನ್.ಟಿ.ಎ ನಡೆಸುವ ಜೆಇಇ ಮೈನ್.ಬಿ.ಆರ್ಕ್ನ ಮೊದಲ ಹಂತದ ಫಲಿತಾಂಶದಲ್ಲಿ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿಗಳಿಗೆ 99ಕ್ಕಿಂತ ಅಧಿಕ ಪರ್ಸಂಟೈಲ್ ಹಾಗೂ 22 ವಿದ್ಯಾರ್ಥಿಗಳಿಗೆ 95ಕ್ಕಿಂತ ಅಧಿಕ ಪರ್ಸಂಟೈಲ್ ಗಳಿಸಿ ಉತ್ತಮ ಸಾಧನೆ ಮಾಡಿರುತ್ತಾರೆ.

ವಿದ್ಯಾರ್ಥಿಗಳಾದ ಕೆ.ಮನೋಜ್ ಕಾಮತ್ 99.8233055 ಪರ್ಸಂಟೈಲ್, ದರ್ಶನ್ ಡಿ ಬಾಯಾರ್ 99.6466111 ಪರ್ಸಂಟೈಲ್, ಚಿಂತನ ಜೆ. ಮೆಘವತ್ 99.2615078 ಪರ್ಸಂಟೈಲ್, ಆಕಾಶ್ ಎಚ್ ಪ್ರಭು 98.9987314 ಪರ್ಸಂಟೈಲ್, ಪ್ರಜ್ವಲ್ ನಾಯಕ್ 98.6430772 ಪರ್ಸಂಟೈಲ್, ಮಂಜೀತ್ ಎಸ್. ಪದ್ಮಶಾಲಿ 98.6430772 ಪರ್ಸಂಟೈಲ್, ಸಮನ್ವಿತಾ ಜಿ.ನಾಯಕ್ 98.5637912 ಪರ್ಸಂಟೈಲ್, ಸಂಜನಾ ಶೆಣೈ 98.3372599 ಪರ್ಸಂಟೈಲ್, ವಿಷ್ಣು ಧರ್ಮಪ್ರಕಾಶ್ 98.0246466 ಪರ್ಸಂಟೈಲ್, ಅಭಿರಾಮ್ ತೇಜ 97.7346865 ಪರ್ಸಂಟೈಲ್, ತರುಣ್ ಎ.ಸುರಾನ 97.6236861 ಪರ್ಸಂಟೈಲ್, ಪ್ರಣವ್ ಎನ್ ಮಾಳಗಿಮನೆ 97.5013592 ಪರ್ಸಂಟೈಲ್, ಹೃತ್ವಿಕ್ ಶೆಟ್ಟಿ 97.3767669 ಪರ್ಸಂಟೈಲ್, ಧ್ರುವ್ ಶೆಟ್ಟಿ 97.2816238 ಪರ್ಸಂಟೈಲ್, ಗೌತಮ್ ಹುಲ್ಲೋಲಿ 97.1502356 ಪರ್ಸಂಟೈಲ್, ರೋನಕ್ ಎಸ್ ಗುರಾನಿ 96.8602755 ಪರ್ಸಂಟೈಲ್, ಆದಿತ್ಯ ಕೃಷ್ಣ ಟಿ 96.7062341 ಪರ್ಸಂಟೈಲ್, ಗಗನ್ ಪೆರ್ವಾಜೆ 96.706234 ಪರ್ಸಂಟೈಲ್, ನಿದೇಶ್ ಶೆಟ್ಟಿ 95.5645161 ವರುಣ್ ಪ್ರಭು 95.3515767 ವರಪ್ರಸಾದ್ ಶೆಟ್ಟಿ 95.3515767 ಪರ್ಸಂಟೈಲ್ ಹಾಗೂ ನಿರಂಜನ್ ಎಂ.ಕೆ 95.3515767 ಪರ್ಸಂಟೈಲ್ ಪಡೆದು ಉತ್ತಮ ಸಾಧನೆ ಮಾಡಿರುತ್ತಾರೆ.

ಜೆ.ಇ.ಇ ಮೈನ್. ಬಿ.ಆರ್ಕ್ನ ಮೊದಲ ಹಂತದ ಫಲಿತಾಂಶದಲ್ಲಿ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿಗಳಿಗೆ 99 ಕ್ಕಿಂತ ಅಧಿಕ ಪರ್ಸಂಟೈಲ್, 9 ವಿದ್ಯಾರ್ಥಿಗಳಿಗೆ 98 ಕ್ಕಿಂತ ಅಧಿಕ ಪರ್ಸಂಟೈಲ್, 15 ವಿದ್ಯಾರ್ಥಿಗಳಿಗೆ 97ಕ್ಕಿಂತ ಅಧಿಕ ಪರ್ಸಂಟೈಲ್, 18 ವಿದ್ಯಾರ್ಥಿಗಳಿಗೆ 96ಕ್ಕಿಂತ ಅಧಿಕ ಪರ್ಸಂಟೈಲ್ ಹಾಗೂ 22 ವಿದ್ಯಾರ್ಥಿಗಳಿಗೆ 95 ಕ್ಕಿಂತ ಅಧಿಕ ಪರ್ಸಂಟೈಲ್ ಗಳಿಸಿರುತ್ತಾರೆ.

ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಅಧ್ಯಕ್ಷರಾದ ಡಾ.ಸುಧಾಕರ್ ಶೆಟ್ಟಿಯವರು ಸಾಧಕ ವಿದ್ಯಾರ್ಥಿಗಳನ್ನು ಹಾಗೂ ಸಾಧನೆಗೆ ಬೆನ್ನೆಲುಬಾದ ಜ್ಞಾನಸುಧಾ ಎಂಟ್ರನ್ಸ್ ಅಕಾಡೆಮಿ ಪರಿಶ್ರಮವನ್ನು ಶ್ಲಾಘಿಸಿ ಎಲ್ಲರನ್ನು ಅಭಿನಂದಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಗೆಳೆಯರ ಬಳಗ ಕಾರ್ಕಡ- ವಾರ್ಷಿಕೋತ್ಸವ; ಸಾಧಕರಿಗೆ ಸನ್ಮಾನ

ಸಾಲಿಗ್ರಾಮ, ಫೆ.24: ಸಂಘಟನೆಗಳ ನಿರಂತರ ಸಾಮಾಜಿಕ ಕಾರ್ಯ ಅಸಾಮಾನ್ಯವಾದದ್ದು. ಈ ನಿಟ್ಟಿನಲ್ಲಿ...

ಭಜನಾ ಮಂಗಲೋತ್ಸವ

ಸಾಸ್ತಾನ, ಫೆ.24: ಶ್ರೀ ರಾಘವೇಂದ್ರ ಭಜನಾ ಮಂದಿರ ಪಾಂಡೇಶ್ವರ ಸಾಸ್ತಾನ ಇಲ್ಲಿ...

ಹೀಗೊಂದು ಜಾಹೀರಾತು

ನೀವು ತಿಂಗಳಿಗೆ ಲಕ್ಷಗಟ್ಟಲೆ ಸಂಪಾದಿಸಬೇಕಾದರೆ ಇದನ್ನು ಮಾಡಿರಿ, ಮಿಲಿನಿಯರ್ ಆಗಲು ಹೀಗೆ...

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...
error: Content is protected !!