Saturday, February 7, 2026
Saturday, February 7, 2026

ಪರೀಕ್ಷಾ ತರಬೇತಿ

ಪರೀಕ್ಷಾ ತರಬೇತಿ

Date:

ಕುಂದಾಪುರ, ಫೆ.26: ಜೆಸಿಐ ಶಂಕರನಾರಾಯಣ ಹಾಗೂ ಸರಕಾರಿ ಪದವಿಪೂರ್ವ ಕಾಲೇಜು ಶಂಕರನಾರಾಯಣ ಇದರ ಸಹಯೋಗದೊಂದಿಗೆ ವಿದ್ಯಾರ್ಥಿಗಳಿಗೆ ಎಸ್.ಎಸ್.ಎಲ್.ಸಿ ಪರೀಕ್ಷೆಯ ಎದುರಿಸುವ ಕುರಿತು ತರಬೇತಿ ಕಾರ್ಯಕ್ರಮ ಶಂಕರನಾರಾಯಣ ಸರಕಾರಿ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಜೆಸಿಐ ಶಂಕರನಾರಾಯಣ ಅಧ್ಯಕ್ಷರಾದ ಪ್ರವೀಣ್ ಬಾಳೆಕೊಡ್ಲು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸರಕಾರಿ ಪ್ರೌಢಶಾಲೆ ಸಿದ್ದಾಪುರದ ಶಿಕ್ಷಕ ಹಾಗೂ ಜೆಸಿಐ ಶಂಕರನಾರಾಯಣದ ಪೂರ್ವಾಧ್ಯಕ್ಷ ರಾಘವೇಂದ್ರ ಚಾತ್ರಮಕ್ಕಿ ವಿದ್ಯಾರ್ಥಿಗಳಿಗೆ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಎದುರಿಸುವ ಕುರಿತು ತರಬೇತಿ ನೀಡಿದರು. ಸರಕಾರಿ ಪದವಿಪೂರ್ವ ಕಾಲೇಜು ಶಂಕರನಾರಾಯಣದ ಉಪಪ್ರಾಂಶುಪಾಲರಾದ ಮೋಹನ್‌ ರಾವ್ ಉಪಸ್ಥಿತರಿದ್ದು ವೇದಿಕೆಯಲ್ಲಿ ಲೇಡಿ ಜೆ.ಸಿ ಅಧ್ಯಕ್ಷೆ ಪಲ್ಲವಿ ಪ್ರವೀಣ್ ಬಾಳೆಕೊಡ್ಲು, ಕಾರ್ಯಕ್ರಮ ನಿರ್ದೇಶಕರಾದ ವಿನಯ್ ದೇವಾಡಿಗ, ಕಾರ್ಯದರ್ಶಿ ಯೋಗೀಶ್ ದೇವಾಡಿಗ ಉಪಸ್ಥಿತರಿದ್ದರು. ಸಹ ಶಿಕ್ಷಕರಾದ ಕೃಷ್ಣ ಡಿ. ಎಸ್., ಉದಯ ರಾಯ್ಕರ್, ರಾಮನಾಥ ಶೆಣೈ, ಬಾಬಿ, ಅಂಬಿಕಾ, ಶ್ರೀಕಲಾ, ರಂಜಿತ್ ಬೋಳಾರ್, ಸಿಬ್ಬಂದಿಯವರು ಜೆಸಿಐ ಪೂರ್ವಾಧ್ಯಕ್ಷ ಹೆಬ್ಬಾಡಿ ರಾಘವೇಂದ್ರ ಶೆಟ್ಟಿ, ಜೆಸಿಐ ಜೊತೆ ಕಾರ್ಯದರ್ಶಿ ಕಿಶೋರ್ ಕುಮಾರ್ ಆರೂರ್ ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಡಾ. ಭಾಸ್ಕರಾನಂದ ಕುಮಾರ್ ಆಯ್ಕೆ

ಉಡುಪಿ, ಫೆ.6: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಹದಿನಾರನೇ ಕನ್ನಡ...

ತೆಂಕನಿಡಿಯೂರು ರೂ. 58.5 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಚಾಲನೆ

ಮಲ್ಪೆ, ಫೆ.6: ತೆಂಕನಿಡಿಯೂರು ಗ್ರಾಮದಲ್ಲಿ ರೂ. 58.50 ಲಕ್ಷ ವೆಚ್ಚದವಿವಿಧ ರಸ್ತೆ...

ಕೋಟ ನಾಗಮಂಡಲೋತ್ಸವದ ಚಪ್ಪರ ಮುಹೂರ್ತ

ಕೋಟ, ಫೆ.೬: ಕೋಟದ ಅಮೃತೇಶ್ವರೀ ದೇಗುಲದ ವತಿಯಿಂದ ನಡೆಯಲಿರುವ ಏಕ:ಪವಿತ್ರ ನಾಗಮಂಡಲೋತ್ಸವಕ್ಕೆ...

ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಸುರಕ್ಷತೆಗೆ ಪ್ರಥಮ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ

ಉಡುಪಿ, ಫೆ.6: ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಉಪಯೋಗಕ್ಕೆ ಅಗತ್ಯವಿರುವ ಎಲ್ಲಾ ರೀತಿಯ...
error: Content is protected !!