Sunday, February 8, 2026
Sunday, February 8, 2026

ಬ್ರಹ್ಮಾವರ: ವಾಹನ ಸಂಚಾರದಲ್ಲಿ ಬದಲಾವಣೆ

ಬ್ರಹ್ಮಾವರ: ವಾಹನ ಸಂಚಾರದಲ್ಲಿ ಬದಲಾವಣೆ

Date:

ಉಡುಪಿ, ಫೆ.27: ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಆರೂರು-ಮುಂಡ್ಕಿನಜೆಡ್ಡು-ಕೊಕ್ಕರ್ಣೆ-ನಾಲ್ಕೂರು (ಕೊಕ್ಕರ್ಣೆ- ನಾಲ್ಕೂರು ರಸ್ತೆ) ರಸ್ತೆಯ ಮಾರಾಳಿ ಎಂಬಲ್ಲಿ ರಸ್ತೆಯ ಮಧ್ಯಭಾಗದಲ್ಲಿ ಸ್ಲಾಬ್ ಮೋರಿ ನಿರ್ಮಾಣ ಕಾಮಗಾರಿ ಹಿನ್ನೆಲೆ, ಮಾರ್ಚ್ 2 ರಿಂದ ಏಪ್ರಿಲ್ 30 ರ ವರೆಗೆ ಲೋಕೋಪಯೋಗಿ ಇಲಾಖೆಗೆ ಸೇರಿದ ಜಿಲ್ಲಾ ಮುಖ್ಯ ರಸ್ತೆಯಾಗಿರುವ ಆರೂರು- ಮುಂಡ್ಕಿನಜೆಡ್ಡು-ಕೊಕ್ಕರ್ಣೆ-ನಾಲ್ಕೂರು ರಸ್ತೆಯ ಮಾರ್ಗದಲ್ಲಿ ವಾಹನ ಸಂಚಾರವನ್ನು ನಿಷೇಧಿಸಿ, ಸದರಿ ಮಾರ್ಗದಲ್ಲಿ ಸಂಚರಿಸುವ ವಾಹನಗಳು ಕೊಕ್ಕರ್ಣೆ-ಮಾರಾಳಿ-ಹೊರ್ಲಾಳಿ-ನಾಲ್ಕೂರು ಜಿಲ್ಲಾ ಪಂಚಾಯತ್ ರಸ್ತೆಯ ಬದಲಿ ಮಾರ್ಗದಲ್ಲಿ ಸಂಚರಿಸಲು ವ್ಯವಸ್ಥೆ ಮಾಡಲಾಗಿದೆ ಎಂದು ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರರ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪೊಲೀಸ್ ಅಧಿಕಾರಿಗಳಿಗೆ ಮಕ್ಕಳ ರಕ್ಷಣಾ ಕಾಯ್ದೆಯ ಸ್ಪಷ್ಟ ಅರಿವು ಅಗತ್ಯ: ಮನು ಪಟೇಲ್

ಉಡುಪಿ, ಫೆ.7: ಮಕ್ಕಳ ಹಕ್ಕುಗಳ ರಕ್ಷಣೆಗೆ ಸಂಬಂಧಿಸಿದ ಕಾನೂನುಗಳಿಗೆ ಸಂಬಂಧಪಟ್ಟಂತೆ ಮೊದಲನೇ...

ಮೊಗವೀರ ಯುವ ಸಂಘಟನೆ ಹೆಮ್ಮಾಡಿ ಘಟಕದ ನೂತನ ಪದಾಧಿಕಾರಿಗಳ ಪದಪ್ರದಾನ

ಹೆಮ್ಮಾಡಿ, ಫೆ.7: ಸಂಘಟನೆಯ ಮೂಲಕ ಸಮಾಜದ ಏಳ್ಗೆ ಸಾಧ್ಯವಿದೆ. ಸ್ವಾಭಿಮಾನವನ್ನು ಯಾರಿಗೂ...

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಡಾ. ಭಾಸ್ಕರಾನಂದ ಕುಮಾರ್ ಆಯ್ಕೆ

ಉಡುಪಿ, ಫೆ.6: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಹದಿನಾರನೇ ಕನ್ನಡ...

ತೆಂಕನಿಡಿಯೂರು ರೂ. 58.5 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಚಾಲನೆ

ಮಲ್ಪೆ, ಫೆ.6: ತೆಂಕನಿಡಿಯೂರು ಗ್ರಾಮದಲ್ಲಿ ರೂ. 58.50 ಲಕ್ಷ ವೆಚ್ಚದವಿವಿಧ ರಸ್ತೆ...
error: Content is protected !!