Thursday, July 30, 2026
Thursday, July 30, 2026

ಆಧಾರ್ ನೋಂದಣಿ, ತಿದ್ದುಪಡಿ ಹಾಗೂ ಬಯೋಮೆಟ್ರಿಕ್ ನೋಂದಣಿಗೆ ಅವಕಾಶ

ಆಧಾರ್ ನೋಂದಣಿ, ತಿದ್ದುಪಡಿ ಹಾಗೂ ಬಯೋಮೆಟ್ರಿಕ್ ನೋಂದಣಿಗೆ ಅವಕಾಶ

Date:

ಉಡುಪಿ, ಮಾ.2: 0-5 ವರ್ಷದ ಒಳಗಿನ ಮಕ್ಕಳ ಹೊಸ ಆಧಾರ್ ನೋಂದಣಿ ಮತ್ತು 5 ವರ್ಷ ಮತ್ತು 15 ವರ್ಷ ಮೇಲ್ಪಟ್ಟ ಮಕ್ಕಳ ಬಯೋ ಮೆಟ್ರಿಕ್ ನೋಂದಣಿ ಮತ್ತು ಆಧಾರ್‌ನಲ್ಲಿ ಮೊಬೈಲ್ ನಂಬರ್ ಸೇರ್ಪಡೆಗೊಳಿಸುವುದು ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳ್ಳಬೇಕಿರುದರಿಂದ ತಮ್ಮ ಹತ್ತಿರದ ಆಧಾರ್ ಕೇಂದ್ರಗಳಲ್ಲಿ, ಹತ್ತಿರದ ಅಂಚೆ ಇಲಾಖೆಗೆ ಭೇಟಿ ನೀಡಿ, ನೋಂದಣಿ ಮಾಡಿಕೊಳ್ಳಬಹುದಾಗಿದೆ ಹಾಗೂ ಉಡುಪಿ, ಕಾರ್ಕಳ, ಕುಂದಾಪುರ, ಬೈಂದೂರು ಮತ್ತು ಜಿಲ್ಲಾಧಿಕಾರಿ ಕಚೇರಿಯಲ್ಲಿಯೂ ಹೊಸ ನೋಂದಣಿ, ತಿದ್ದುಪಡಿ ಮತ್ತು ಬಯೋ ಮೆಟ್ರಿಕ್ ನೋಂದಣಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆ ಲೋಕಸಭೆಯಲ್ಲಿ ಅಂಗೀಕಾರ

ನವದೆಹಲಿ, ಜು.29: ಲೋಕಸಭೆ ಬುಧವಾರ ಸಾರ್ವಜನಿಕ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ)...

ಶಾಸಕ ಯಶ್ಪಾಲ್ ಸುವರ್ಣ ಅವರಿಗೆ ನೋಟೀಸ್

ಉಡುಪಿ, ಜು.29: ರಾಹುಲ್ ಗಾಂಧಿ ವಿರುದ್ಧ ಶಾಸಕ ಯಶ್ಪಾಲ್ ಸುವರ್ಣ ಅವರು...

ಹಡಪದ ಅಪ್ಪಣ್ಣ ರವರ ಚಿಂತನೆಗಳು ಮನುಕುಲದ ಉದ್ಧಾರಕ್ಕೆ ದಾರಿದೀಪ: ಮಂಜುನಾಥ ಪೂಜಾರಿ

ಉಡುಪಿ, ಜು.29: ಹನ್ನೆರಡನೇ ಶತಮಾನದಲ್ಲಿ ಬಸವಣ್ಣನವರ ಅನುಯಾಯಿಯಾಗಿದ್ದ ಶಿವಶರಣ ಹಡಪದ ಅಪ್ಪಣ್ಣ...

ಚಾತುರ್ಮಾಸ ಸಾಧನೆಗೆ ಶ್ರೇಷ್ಠ ಕಾಲ: ಭಂಡಾರಕೇರಿ ಶ್ರೀ ವಿದ್ಯೇಶ ತೀರ್ಥ ಶ್ರೀಪಾದರು

ಬಾರಕೂರು, ಜು.೨೯: ಶ್ರಾವಣದಿಂದ ಕಾರ್ತಿಕ ಮಾಸದವರೆಗಿನ ನಾಲ್ಕು ತಿಂಗಳ ಕಾಲ ಭಗವಂತ...
error: Content is protected !!