Monday, October 5, 2026
Monday, October 5, 2026

ಪೈಪ್‌ಲೈನ್ ಬದಲಾವಣೆ ಕಾಮಗಾರಿ: ಉಡುಪಿಯಲ್ಲಿ ವಾಹನ ಸಂಚಾರಕ್ಕೆ ಬದಲಿ ವ್ಯವಸ್ಥೆ

ಪೈಪ್‌ಲೈನ್ ಬದಲಾವಣೆ ಕಾಮಗಾರಿ: ಉಡುಪಿಯಲ್ಲಿ ವಾಹನ ಸಂಚಾರಕ್ಕೆ ಬದಲಿ ವ್ಯವಸ್ಥೆ

Date:

ಉಡುಪಿ, ಮಾ.2: ಉಡುಪಿ ನಗರಸಭಾ ವ್ಯಾಪ್ತಿಯ ಅಜ್ಜರಕಾಡು ವಾರ್ಡಿನ ವಿದ್ಯಾರಣ್ಯ ರಸ್ತೆಯಲ್ಲಿ ಅಲಂಕಾರ್ ಟಾಕೀಸ್‌ನಿಂದ ಸಿಟಿ ಆಸ್ಪತ್ರೆ ತನಕ ಒಳಚರಂಡಿ ಜಾಲದ ಪೈಪ್‌ಲೈನ್ ಬದಲಾವಣೆ ಮಾಡಿ ಛೇಂಬರ್ ಪುನರ್ ನಿರ್ಮಾಣ ಕಾಮಗಾರಿಯ ಹಿನ್ನೆಲೆ, ಮಾರ್ಚ್ 3 ರಿಂದ ಮಾರ್ಚ್ 22 ರ ವರೆಗೆ ಸದರಿ ರಸ್ತೆಯಲ್ಲಿ ವಾಹನ ಸಂಚಾರವನ್ನು ನಿಷೇಧಿಸಿ, ಬದಲಿ ವ್ಯವಸ್ಥೆಯನ್ನು ಕಲ್ಪಿಸಲಾಗಿದ್ದು, ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸುವಂತೆ ಉಡುಪಿ ನಗರಸಭೆಯ ಪೌರಾಯುಕ್ತರ ಕಛೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ಜಾನಕಿ ನಮನ’

ಉಡುಪಿ, ಅ.4: ಉಡುಪಿಯ ಕೋಸ್ಟಲ್‌ ಸ್ಟಾರ್‌ ಮ್ಯೂಸಿಕ್‌ ಕ್ಲಬ್‌ ಆಶ್ರಯದಲ್ಲಿ ಕರ್ಣಾಟಕ...

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಡಾ. ನಿಖಿಲ್ ಗುಪ್ತ ಭೇಟಿ

ಕಾಪು, ಅ.4: ಮಹಾರಾಷ್ಟ್ರದ ಕಾನೂನು ಮತ್ತು ಸುವ್ಯವಸ್ಥೆ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ...

ಕುಪ್ಮಾ ಉತ್ತಮ ಉಪನ್ಯಾಸಕ ಪ್ರಶಸ್ತಿ ಪ್ರದಾನ

ಮಣಿಪಾಲ, ಅ.4: ಕರ್ನಾಟಕ ಅನುದಾನ ರಹಿತ ಪದವಿಪೂರ್ವ ಕಾಲೇಜು ಆಡಳಿತ ಮಂಡಳಿಗಳ...
error: Content is protected !!