Monday, October 5, 2026
Monday, October 5, 2026

ಪಂಚವರ್ಣ: 244ನೇ ಭಾನುವಾರದ ಸ್ವಚ್ಛತಾ ಅಭಿಯಾನ

ಪಂಚವರ್ಣ: 244ನೇ ಭಾನುವಾರದ ಸ್ವಚ್ಛತಾ ಅಭಿಯಾನ

Date:

ಕೋಟ, ಮಾ.2: ಇಲ್ಲಿನ ಕೋಟ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಣೂರು ರಾಷ್ಟ್ರೀಯ ಹೆದ್ದಾರಿ ಇಕ್ಕೆಲಗಳಲ್ಲಿ ಕೋಟದ ಪಂಚವರ್ಣಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ಇದರ ನೇತೃತ್ವದಲ್ಲಿ ಕೋಟ ಗ್ರಾಮ ಪಂಚಾಯತ್, ಎಸ್ ಎಲ್ ಎಂ ಆರ್ ಘಟಕ, ಕೋಟ ಜೆಸಿಐ ಸಿನಿಯರ್ ಲಿಜನ್, ಮಣೂರು ಫ್ರೆಂಡ್ಸ್, ಹಂದಟ್ಟು ಮಹಿಳಾ ಬಳಗ ಕೋಟ ಸಹಯೋಗದೊಂದಿಗೆ 244 ನೇ ಭಾನುವಾರದ ಪರಿಸರ ಸ್ನೇಹಿ ಅಭಿಯಾನ ನಡೆಯಿತು. ಯುವಕ ಮಂಡಲದ ಅಧ್ಯಕ್ಷ ಮನೋಹರ್ ಪೂಜಾರಿ, ಕಾರ್ಯಾಧ್ಯಕ್ಷ ಶಶಿಧರ ತಿಂಗಳಾಯ, ನಿಕಟಪೂರ್ವ ಅಧ್ಯಕ್ಷ ಅಜಿತ್ ಆಚಾರ್, ಸಂಚಾಲಕ ಅಮೃತ್ ಜೋಗಿ, ಮಹಿಳಾ ಘಟಕದ ಅಧ್ಯಕ್ಷೆ ಲಲಿತಾ ಪೂಜಾರಿ, ಹಂದಟ್ಟು ಮಹಿಳಾ ಬಳಗದ ಸುಜಾತ ಪೂಜಾರಿ, ಜೆಸಿಐ ಸೀನಿಯರ್ ಲಿಜನ್ ಕೋಟ ಮಾಜಿ ಅಧ್ಯಕ್ಷ ಕೇಶವ ಆಚಾರ್, ಮಣೂರು ಫ್ರೆಂಡ್ಸ್ ಮಾಜಿ ಅಧ್ಯಕ್ಷ ದಿನೇಶ್ ಆಚಾರ್, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಇದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ಜಾನಕಿ ನಮನ’

ಉಡುಪಿ, ಅ.4: ಉಡುಪಿಯ ಕೋಸ್ಟಲ್‌ ಸ್ಟಾರ್‌ ಮ್ಯೂಸಿಕ್‌ ಕ್ಲಬ್‌ ಆಶ್ರಯದಲ್ಲಿ ಕರ್ಣಾಟಕ...

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಡಾ. ನಿಖಿಲ್ ಗುಪ್ತ ಭೇಟಿ

ಕಾಪು, ಅ.4: ಮಹಾರಾಷ್ಟ್ರದ ಕಾನೂನು ಮತ್ತು ಸುವ್ಯವಸ್ಥೆ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ...

ಕುಪ್ಮಾ ಉತ್ತಮ ಉಪನ್ಯಾಸಕ ಪ್ರಶಸ್ತಿ ಪ್ರದಾನ

ಮಣಿಪಾಲ, ಅ.4: ಕರ್ನಾಟಕ ಅನುದಾನ ರಹಿತ ಪದವಿಪೂರ್ವ ಕಾಲೇಜು ಆಡಳಿತ ಮಂಡಳಿಗಳ...
error: Content is protected !!