Sunday, November 24, 2024
Sunday, November 24, 2024

ಮೇ 1 ರಿಂದ 8- ತೆಂಕನಿಡಿಯೂರಿನಲ್ಲಿ ಬೇಸಿಗೆ ಶಿಬಿರ

ಮೇ 1 ರಿಂದ 8- ತೆಂಕನಿಡಿಯೂರಿನಲ್ಲಿ ಬೇಸಿಗೆ ಶಿಬಿರ

Date:

ಮಲ್ಪೆ: ಉಡುಪಿ ತೆಂಕನಿಡಿಯೂರಿನ ಬಾಲ ಸಂಸ್ಕಾರ ಕೇಂದ್ರ, ಶ್ರೀ ಕಾಳಿಕಾಂಬಾ ಭಜನಾ ಸಂಘ ಹಾಗೂ ಶ್ರೀ ದೇವಿ ಮಹಿಳಾ ಮಂಡಳಿಯ ಸಹಕಾರದೊಂದಿಗೆ ಮೇ 1 ರಿಂದ ಮೇ 8 ರವರೆಗೆ ಶಾಲಾ ವಿದ್ಯಾರ್ಥಿಗಳಿಗೆ ಬೇಸಿಗೆ ಶಿಬಿರ “ವಿಕಾಸ-2022” ನ್ನು ಹಮ್ಮಿಕೊಂಡಿದ್ದಾರೆ.

7 ರಿಂದ 10ನೇ ತರಗತಿಯ ವಿದ್ಯಾರ್ಥಿಗಳು ಈ ಶಿಬಿರದಲ್ಲಿ ಪಾಲ್ಗೊಳ್ಳಬಹುದು. ವಿಶೇಷ ಶಿಬಿರದಲ್ಲಿ ವ್ಯಕ್ತಿತ್ವ ವಿಕಸನ, ಭಕ್ತಿಗೀತೆ, ಭಾವಗೀತೆ, ಜನಪದ ಹಾಡು, ನೃತ್ಯ, ಚಿತ್ರಕಲೆ, ಗ್ರೀಟಿಂಗ್ಸ್ ತಯಾರಿ, ಕೊಲಾಜ್, ಫೇಸ್ ಪೈಂಟಿಂಗ್, ರಂಗ ತರಬೇತಿ, ಮೂಕಾಭಿನಯ ಮೊದಲಾದ ವಿಷಯಗಳಲ್ಲಿ ತರಬೇತಿ ನೀಡಲಾಗುವುದು.

ಎಂಟು ದಿನಗಳ ಕಾಲ ನಡೆಯುವ ಈ ವಿಶೇಷ ಶಿಬಿರದಲ್ಲಿ ಕೇವಲ 40 ಶಿಬಿರಾರ್ಥಿಗಳಿಗೆ ಭಾಗವಹಿಸಲು ಅವಕಾಶವಿದ್ದು ಮೊದಲು ಹೆಸರು ನೋಂದಾಯಿಸಿದವರಿಗೆ ಆದ್ಯತೆ ನೀಡಲಾಗುವುದು. ಆಸಕ್ತರು 9844709515, 9380882943, 9964024066 ಸಂಪರ್ಕಿಸಬಹುದು ಎಂದು ಕೇಂದ್ರದ ಪ್ರಕಟಣೆ ತಿಳಿಸಿದೆ. 

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...

ತುಳು ಭಾವಗೀತೆ ಸ್ಪರ್ಧೆ

ಉಡುಪಿ, ನ.24: ತುಳುಕೂಟ ಉಡುಪಿ (ರಿ,) ವತಿಯಿಂದ ದಿ. ನಿಟ್ಟೂರು ಸಂಜೀವ...

ನ.28: ನರೇಂದ್ರ ಎಸ್ ಗಂಗೊಳ್ಳಿ ಅವರ ‘ನಿಭೃತ’ ಪತ್ತೇದಾರಿ ಕಾದಂಬರಿ ಬಿಡುಗಡೆ

ಉಡುಪಿ, ನ.23: ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕ ಮತ್ತು...
error: Content is protected !!