Friday, February 27, 2026
Friday, February 27, 2026

ಯು.ಎಸ್ ನಾಯಕ್ ಪ್ರೌಢಶಾಲೆಯ ಸಭಾಭವನಕ್ಕೆ ಗುದ್ದಲಿ ಪೂಜೆ

ಯು.ಎಸ್ ನಾಯಕ್ ಪ್ರೌಢಶಾಲೆಯ ಸಭಾಭವನಕ್ಕೆ ಗುದ್ದಲಿ ಪೂಜೆ

Date:

ಉಡುಪಿ, ಮಾ.6: ಯು.ಎಸ್ ನಾಯಕ್ ಪ್ರೌಢ ಶಾಲೆ, ಪಟ್ಲ ಇದರ ನವೀಕೃತ ಸಭಾಭವನದ ಗುದ್ದಲಿ ಪೂಜೆಯನ್ನು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ನೆರವೇರಿಸಿದರು. ಹರಿದಾಸ್ ಭಟ್ ಚಿತ್ರಬೈಲ್, ಶಾಲಾ ಸಂಚಾಲಕರಾದ ನಾರಾಯಣ ಶಣೈ, ಆಡಳಿತ ಮಂಡಳಿ ಸದಸ್ಯರಾದ ಕೇಶವಮೂರ್ತಿ ಬೆಲ್ಪತ್ರೆ, ಪ್ರಕಾಶ್ ನಾಯಕ್, ಗೋಪಿನಾಥ್ ನಾಯಕ್, ಶ್ರೀಕಾಂತ್ ಕಾಮತ್, ರಾಮದಾಸ್ ನಾಯಕ್, ಶ್ರೀಕಾಂತ್ ಪ್ರಭು, ಶಾಲಾ ಮುಖ್ಯೋಪಾಧ್ಯಯರಾದ ಶಾಂತಪ್ಪ ಮೂಲಂಗಿ, ಕಾರ್ಯದರ್ಶಿ ಶ್ರೀಶ ನಾಯಕ್, ಜೊತೆ ಕಾರ್ಯದರ್ಶಿ ಜಯರಾಜ್ ಶೆಟ್ಟಿ, ಶಿಕ್ಷಕರು, ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹಿರಿಯಡಕ: ಉದ್ಯೋಗ ಮೇಳ

ಹಿರಿಯಡಕ, ಫೆ.27: ಆಂತರಿಕ ಗುಣಮಟ್ಟ ಭರವಸಾ ಕೋಶ ಮತ್ತು ಉದ್ಯೋಗ ಮಾಹಿತಿ...

ಹಲವಾರು ಕ್ಷೇತ್ರಗಳಲ್ಲಿ ಭಾರತ-ಇಸ್ರೇಲ್ ಒಪ್ಪಂದ

ನವದೆಹಲಿ, ಫೆ.27: ಭಾರತ ಮತ್ತು ಇಸ್ರೇಲ್ ಸಾಂಸ್ಕೃತಿಕ ವಿನಿಮಯ, ಭೂಭೌತಿಕ ಪರಿಶೋಧನೆ,...

90,000 ಕೋಟಿ ರೂಪಾಯಿಗಳ ಒಪ್ಪಂದಗಳಿಗೆ ಜಪಾನ್ ಕಂಪನಿಗಳೊಂದಿಗೆ ಉತ್ತರ ಪ್ರದೇಶ ಸರ್ಕಾರ ಸಹಿ

ಯು.ಬಿ.ಎನ್.ಡಿ., ಫೆ.27: ಉತ್ತರ ಪ್ರದೇಶ ಸರ್ಕಾರವು ಜಪಾನಿನ ವಿವಿಧ ಕಂಪನಿಗಳೊಂದಿಗೆ 90...

ಎನ್.ಸಿ.ಪಿ. ರಾಷ್ಟ್ರೀಯ ಅಧ್ಯಕ್ಷರಾಗಿ ಸುನೇತ್ರಾ ಪವಾರ್ ಆಯ್ಕೆ

ಮುಂಬಯಿ, ಫೆ.27: ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷ (ಎನ್.ಸಿ.ಪಿ.) ಮಹಾರಾಷ್ಟ್ರ ಉಪಮುಖ್ಯಮಂತ್ರಿ ಸುನೇತ್ರಾ...
error: Content is protected !!