Friday, November 13, 2026
Friday, November 13, 2026

ಪಣಿಯಾಡಿ ದೇವಳ- ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

ಪಣಿಯಾಡಿ ದೇವಳ- ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Date:

ಉಡುಪಿ: ಪಣಿಯಾಡಿ ಶ್ರೀ ಅನಂತಾಸನ ಶ್ರೀ ಲಕ್ಷ್ಮೀ ಅನಂತಪದ್ಮನಾಭ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಪುತ್ತಿಗೆ ಮಠದ ಕಿರಿಯ ಯತಿಗಳಾದ ಶ್ರೀ ಸುಶೀಂಧ್ರ ತೀರ್ಥ ಶ್ರೀಪಾದರು ಹಿರಿಯಡ್ಕದ ಪುತ್ತಿಗೆ ಮಠದ ಮೂಲಮಠದಲ್ಲಿ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಸಂಚಾಲಕರಾದ ಎಂ ನಾಗರಾಜ್ ಆಚಾರ್ಯ, ಜೀರ್ಣೋದ್ದಾರ ಸಮಿತಿಯ ಎಸ್ ನಾರಾಯಣ ಮಡಿ, ಉಪಾಧ್ಯಕ್ಷರಾದ ಪಳ್ಳಿ ಲಕ್ಷ್ಮೀನಾರಾಯಣ ಹೆಗ್ಡೆ, ತಲ್ಲೂರು ಚಂದ್ರಶೇಖರ್ ಶೆಟ್ಟಿ, ಕಾರ್ಯದರ್ಶಿಗಳಾದ ಪಣಿಯಾಡಿ ಶ್ರೀನಿವಾಸ ಆಚಾರ್ಯ, ವಿಷ್ಣುಮೂರ್ತಿ ಉಪಾಧ್ಯಾಯ ಮತ್ತು ವಿಠ್ಠಲ್ ಮೂರ್ತಿ ಆಚಾರ್ಯ, ಭಾರತಿ ಕೃಷ್ಣಮೂರ್ತಿ, ಸುಮಿತ್ರ ಕೆರೆಮಠ, ಶ್ರೀಧರ ಭಟ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಯಕ್ಷಗಾನ ಕಲಾರಂಗದ 109ನೇ ಮನೆ ಹಸ್ತಾಂತರ

ಉಡುಪಿ, ನ.12: ಯಕ್ಷಗಾನ ಕಲಾರಂಗ ವಿದ್ಯಾಪೋಷಕ್‍ನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಸಾನ್ವಿ...

ದೆಹಲಿ ಕನ್ನಡ ಶಿಕ್ಷಣ ಸಂಸ್ಥೆಯಲ್ಲಿ ವಾರ್ಷಿಕ ಮಹಾಸಭೆ

ದೆಹಲಿ ಕನ್ನಡ ಶಿಕ್ಷಣ ಸಂಸ್ಥೆಯ ವಾರ್ಷಿಕ ಮಹಾಸಭೆಯು ಸಂಸ್ಥೆಯ ಆವರಣದಲ್ಲಿ ಜರುಗಿತು....

ಕುರ್ಕಾಲು: 40 ಲಕ್ಷ ರೂಪಾಯಿ ವೆಚ್ಚದ ವಿವಿಧ ರಸ್ತೆ ಕಾಮಗಾರಿಗಳಿಗೆ ಗುದ್ದಲಿ ಪೂಜೆ

ಕಾಪು, ನ.12: ಕಾಪು ವಿಧಾನಸಭಾ ಕ್ಷೇತ್ರದ ಕುರ್ಕಾಲು ಗ್ರಾಮ ಪಂಚಾಯತ್ ವ್ಯಾಪ್ತಿಯ...

ಚಿನ್ನ ಬೆಳ್ಳಿ ಬೆಲೆಗಳಲ್ಲಿ ಇಳಿಕೆ

ಭಾರತದ ಚಿನ್ನ-ಬೆಳ್ಳಿ ಮಾರುಕಟ್ಟೆಯಲ್ಲಿ ಗುರುವಾರ 24 ಕ್ಯಾರೆಟ್ ಚಿನ್ನದ ಬೆಲೆಯು ಶೇಕಡಾ...
error: Content is protected !!