Monday, July 27, 2026
Monday, July 27, 2026

ಮಾ.11: ಬ್ರಹ್ಮಾವರದಲ್ಲಿ ಮೆಸ್ಕಾಂ ಜನಸಂಪರ್ಕ ಸಭೆ

ಮಾ.11: ಬ್ರಹ್ಮಾವರದಲ್ಲಿ ಮೆಸ್ಕಾಂ ಜನಸಂಪರ್ಕ ಸಭೆ

Date:

ಉಡುಪಿ, ಮಾ.7: ಮೆಸ್ಕಾಂ ಬ್ರಹ್ಮಾವರ ಉಪವಿಭಾಗ ಕಛೇರಿಯಲ್ಲಿ ಮಾರ್ಚ್ 11 ರಂದು ಬೆಳಗ್ಗೆ 10.30 ಕ್ಕೆ ಜನಸಂಪರ್ಕ ಸಭೆ ನಡೆಯಲಿದ್ದು, ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲಿದ್ದಾರೆ, ಈ ಸಭೆಯಲ್ಲಿ ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ, ಈ ಅವಕಾಶವನ್ನು ಗ್ರಾಹಕರು ಸದುಪಯೋಗಿಸಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0820-2561234 ಅನ್ನು ಸಂಪಕಿಸಬಹುದಾಗಿದೆ ಎಂದು ಪ್ರಕಟಣೆ ತಿಳೀಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿದ್ದು ಹೆಮ್ಮೆಯ ಕ್ಷಣ: ಕಾರ್ಗಿಲ್ ಯೋಧ ಅನಂತಪದ್ಮನಾಭ ನಾಯಕ್

ಶಿರ್ವ, ಜು.26: 1999 ರ ಕಾರ್ಗಿಲ್ ಯುದ್ಧದಲ್ಲಿ ಭಾರತ ದೇಶದ ಪರವಾಗಿ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ದೇಶದ ಎಚ್ಚೆತ್ತ ಯುವಜನರ ಗೆಲುವಾಗಿದೆ: ಸಿದ್ದರಾಮಯ್ಯ

ಬೆಂಗಳೂರು, ಜು.26: ಧರ್ಮೇಂದ್ರ ಪ್ರಧಾನ್ ರಾಜೀನಾಮೆ ದೇಶದ ಎಚ್ಚೆತ್ತ ಯುವಜನರ ಗೆಲುವಾಗಿದೆ....
error: Content is protected !!