Saturday, October 3, 2026
Saturday, October 3, 2026

ವ್ಯೋಮ್ ಡ್ಯಾನ್ಸ್ ಅಕಾಡೆಮಿ ಕೃಷ್ಣನೂರಿಗೆ ಹೆಮ್ಮೆ

ವ್ಯೋಮ್ ಡ್ಯಾನ್ಸ್ ಅಕಾಡೆಮಿ ಕೃಷ್ಣನೂರಿಗೆ ಹೆಮ್ಮೆ

Date:

ಉಡುಪಿ, ಮಾ.7: ವ್ಯೋಮ್ ಡ್ಯಾನ್ಸ್ ಅಕಾಡೆಮಿ ಇದರ ಸ್ಥಳಾಂತರಗೊಂಡ ನೃತ್ಯ ತರಗತಿಯು ಬ್ರಹ್ಮಗಿರಿಯಲ್ಲಿ ಪ್ರಾರಂಭಗೊಂಡಿತು ಉದ್ಯಮಿಗಳಾದ ಕೆ. ಕೃಷ್ಣಮೂರ್ತಿ ಆಚಾರ್ಯ ಇವರು ಸಂಸ್ಥೆಯನ್ನು ಉದ್ಘಾಟಿಸಿ ಮಾತನಾಡುತ್ತಾ, ಈ ಅಕಾಡೆಮಿ ಉತ್ತಮ ಹೆಸರನ್ನು ಗಳಿಸುತ್ತಿದ್ದು ಇದರ ಪ್ರಮುಖರಾದ ಅವಿನಾಶ್ ಇವರು ಕನ್ನಡ ಹಾಗೂ ತುಳು ಚಿತ್ರರಂಗಕ್ಕೂ ಕೋರಿಯೋಗ್ರಫಿಯನ್ನು ಮಾಡುತ್ತಿದ್ದು ಹೆಸರಾಂತ ಕಲಾವಿದರುಗಳಿಗೆ ತರಬೇತಿಯನ್ನು ನೀಡುತ್ತಿದ್ದು ಇದು ನಮ್ಮ ಕೃಷ್ಣನೂರಿಗೆ ಹೆಮ್ಮೆ ಎಂದರು. ಮುಖ್ಯ ಅತಿಥಿಯಾದ ಖ್ಯಾತ ನಟ ಪೃಥ್ವಿ ಅಂಬರ್ ಮಾತನಾಡಿ, ಅವಿನಾಶ್ ಸಾಧನೆ ಇನ್ನಷ್ಟು ಉತ್ತುಂಗಕ್ಕೇರಲಿ ಎಂದರು. ಶಟರ್ ಬಾಕ್ಸ್ ಚಾನೆಲ್ ನ ಸಚಿನ್ ಎಸ್. ಶೆಟ್ಟಿ, ಇಂಜಿನಿಯರ್ ಮಿಥುನ್ ಪಿ. ಶೆಟ್ಟಿ, ನಿವೃತ್ತ ಪೋಲೀಸ್ ಅಧಿಕಾರಿ ನಾರಾಯಣ ಶುಭ ಹಾರೈಸಿದರು. ಸಂಸ್ಥೆಯ ಮುಖ್ಯಸ್ಥರಾದ ಅವಿನಾಶ್ ಹಾಗೂ ಸಂಸ್ಥೆಯ ಕಲಾವಿದರು, ಹಿತೈಷಿಗಳು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತೆಂಕನಿಡಿಯೂರು ಕಾಲೇಜು: ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಅಭಿವಿನ್ಯಾಸ ಕಾರ್ಯಕ್ರಮ

ತೆಂಕನಿಡಿಯೂರು, ಅ.3: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ...

ವಿಧಿಕ್ತ–2026 ಉದ್ಘಾಟನೆ

ಕುಂದಾಪುರ, ಅ.3: ಡಾ. ಬಿ. ಬಿ. ಹೆಗ್ಡೆ ಕಾಲೇಜಿನ ವಾಣಿಜ್ಯ ವಿಭಾಗದ...

ಕ್ರಿಯೇಟಿವ್ ಕಾಲೇಜು: ಗಾಂಧಿ ಜಯಂತಿ ಸಂಭ್ರಮ

ಕಾರ್ಕಳ, ಅ.3: ಕ್ರಿಯೇಟಿವ್ ಪದವಿ ಕಾಲೇಜಿನಲ್ಲಿ ಮಹಾತ್ಮ ಗಾಂಧಿ ಜಯಂತಿ ಹಾಗೂ...
error: Content is protected !!