Saturday, October 3, 2026
Saturday, October 3, 2026

ಕಾಪು ಶ್ರೀ ಹೊಸ ಮಾರಿಗುಡಿಗೆ ಉಪಲೋಕಾಯುಕ್ತ ಬಿ.ವೀರಪ್ಪ ಭೇಟಿ

ಕಾಪು ಶ್ರೀ ಹೊಸ ಮಾರಿಗುಡಿಗೆ ಉಪಲೋಕಾಯುಕ್ತ ಬಿ.ವೀರಪ್ಪ ಭೇಟಿ

Date:

ಕಾಪು, ಮಾ.8: ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಅವಧಿಯಲ್ಲಿ ಲಕ್ಷಾಂತರ ಭಕ್ತರನ್ನು ಆಕರ್ಷಿಸಿದ ಕಾಪು ಶ್ರೀ ಹೊಸ ಮಾರಿಗುಡಿಗೆ ಶನಿವಾರ ಕರ್ನಾಟಕ ಉಪಲೋಕಾಯುಕ್ತರಾದ ಬಿ.ವೀರಪ್ಪ ಅವರು ಭೇಟಿ ನೀಡಿ ಕಾಪು ಮಾರಿಯಮ್ಮನ ದರ್ಶನ ಪಡೆದರು. ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಕೆ. ವಾಸುದೇವ ಶೆಟ್ಟಿ,  ಪ್ರಧಾನ ತಂತ್ರಿಗಳಾದ ಜ್ಯೋತಿಷ್ಯ ವಿದ್ವಾನ್ ಕೆ.ಪಿ. ಕುಮಾರಗುರು ತಂತ್ರಿ, ಶ್ರೀವತ್ಸ ತಂತ್ರಿ, ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಯೋಗೀಶ್ ವಿ ಶೆಟ್ಟಿ, ಕಾಪು ತಹಶೀಲ್ದಾರ್ ಪ್ರತಿಭಾ ಆರ್., ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ರತ್ನಾಕರ ಹೆಗ್ಡೆ, ಉದಯಕುಮಾರ್ ಶೆಟ್ಟಿ, ಸಮಿತಿ ಸದಸ್ಯರಾದ ಮಾಧವ ಪಾಲನ್, ಎಡಿಷನಲ್ ಕಮೀಷನರ್ ಮಹೇಶ್ಚಂದ್ರ, ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ ಸದಸ್ಯರು, ಮುಂತಾದವರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತೆಂಕನಿಡಿಯೂರು ಕಾಲೇಜು: ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಅಭಿವಿನ್ಯಾಸ ಕಾರ್ಯಕ್ರಮ

ತೆಂಕನಿಡಿಯೂರು, ಅ.3: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ...

ವಿಧಿಕ್ತ–2026 ಉದ್ಘಾಟನೆ

ಕುಂದಾಪುರ, ಅ.3: ಡಾ. ಬಿ. ಬಿ. ಹೆಗ್ಡೆ ಕಾಲೇಜಿನ ವಾಣಿಜ್ಯ ವಿಭಾಗದ...

ಕ್ರಿಯೇಟಿವ್ ಕಾಲೇಜು: ಗಾಂಧಿ ಜಯಂತಿ ಸಂಭ್ರಮ

ಕಾರ್ಕಳ, ಅ.3: ಕ್ರಿಯೇಟಿವ್ ಪದವಿ ಕಾಲೇಜಿನಲ್ಲಿ ಮಹಾತ್ಮ ಗಾಂಧಿ ಜಯಂತಿ ಹಾಗೂ...
error: Content is protected !!