Saturday, September 21, 2024
Saturday, September 21, 2024

ಡಾ. ಬಿ. ಬಿ. ಹೆಗ್ಡೆ ಕಾಲೇಜಿನ ಕಾವ್ಯ ದೇವಾಡಿಗ ಮಂಗಳೂರು ವಿ.ವಿ.ಗೆ ಪ್ರಥಮ ರ‍್ಯಾಂಕ್, ಸುಮಧುರ ಶೆಟ್ಟಿ ನಾಲ್ಕನೇ ರ‍್ಯಾಂಕ್

ಡಾ. ಬಿ. ಬಿ. ಹೆಗ್ಡೆ ಕಾಲೇಜಿನ ಕಾವ್ಯ ದೇವಾಡಿಗ ಮಂಗಳೂರು ವಿ.ವಿ.ಗೆ ಪ್ರಥಮ ರ‍್ಯಾಂಕ್, ಸುಮಧುರ ಶೆಟ್ಟಿ ನಾಲ್ಕನೇ ರ‍್ಯಾಂಕ್

Date:

ಕುಂದಾಪುರ: ಮಂಗಳೂರು ವಿ.ವಿಯ 2020-21ನೇ ಸಾಲಿನ ಅಂತಿಮ ಪದವಿ ಪರೀಕ್ಷೆಯಲ್ಲಿ ಕುಂದಾಪುರದ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಾದ ಕಾವ್ಯ ದೇವಾಡಿಗ ಬಿ.ಸಿ.ಎ. ಪದವಿಯಲ್ಲಿ ಪ್ರಥಮ ರ‍್ಯಾಂಕ್ ಹಾಗೂ ಸುಮಧುರ ಶೆಟ್ಟಿ ನಾಲ್ಕನೇ ರ‍್ಯಾಂಕ್ ಪಡೆದುಕೊಂಡಿರುತ್ತಾರೆ.

ವಿದ್ಯಾರ್ಥಿಗಳ ಈ ಸಾಧನೆಗೆ ಸಂಸ್ಥೆಯ ಅಧ್ಯಕ್ಷರಾದ ಬಿ.ಎಂ. ಸುಕುಮಾರ್ ಶೆಟ್ಟಿ ಹಾಗೂ ಆಡಳಿತ ಮಂಡಳಿಯ ಸದಸ್ಯರು, ಪ್ರಾಂಶುಪಾಲರು ಹಾಗೂ ಬೋಧಕ ಬೋಧಕೇತರರು ಅಭಿನಂದನೆ ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಶ್ವಕರ್ಮ ಯೋಜನೆಯ ಲಾಭ ಪಡೆದು ಕುಶಲಕರ್ಮಿಗಳು ಉದ್ಯಮಿಗಳಾಗಬಹುದು: ಪ್ರಧಾನಿ ನರೇಂದ್ರ ಮೋದಿ

ವಾರ್ಧಾ, ಸೆ.21: ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಲಾಭ ಪಡೆಯುವ ಮೂಲಕ ಕುಶಲಕರ್ಮಿಗಳು...

ಭ್ರಷ್ಟಾಚಾರ ಪ್ರಕರಣ: ಲಾಲು ಪ್ರಸಾದ್ ಯಾದವ್ಗೆ ಸಿಬಿಐ ಬಿಸಿ

ನವದೆಹಲಿ, ಸೆ.21: ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ನಾಯಕ ಮತ್ತು ಮಾಜಿ...

ಪಿ.ಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ: ಡಿಜಿಟಲ್ ಗ್ರಂಥಾಲಯ, ಹ್ಯಾಪಿ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ; ದಾನಿಗಳಿಗೆ ಸನ್ಮಾನ

ಉಡುಪಿ, ಸೆ.20: ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ಮಂಜೂರಾದ ಡಿಜಿಟಲ್ ಗ್ರಂಥಾಲಯ ಹಾಗೂ ಪಿ.ಎಂ.ಶ್ರೀ....

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...
error: Content is protected !!