Sunday, October 18, 2026
Sunday, October 18, 2026

ನಮ್ಮ ನಡಿಗೆ ಕಟೀಲಮ್ಮನಡೆಗೆ

ನಮ್ಮ ನಡಿಗೆ ಕಟೀಲಮ್ಮನಡೆಗೆ

Date:

ಕಾಪು, ಮಾ.9: ಕಾಪು ಕೊಪ್ಪಲಂಗಡಿಯ ಶ್ರೀ ವಾಸುದೇವ ಸ್ವಾಮಿ ದೇವಸ್ಥಾನದ ವತಿಯಿಂದ ಶ್ರೀ ಕ್ಷೇತ್ರ ಕಟೀಲಿಗೆ 7ನೇ ವರ್ಷದ ಪಾದಯಾತ್ರೆ ‘ನಮ್ಮ ನಡಿಗೆ ಕಟೀಲಮ್ಮನಡೆಗೆ’ ನಡೆಯಿತು. ಶ್ರೀ ವಾಸುದೇವ ಸ್ವಾಮಿ ಭಜನಾ ಮಂಡಳಿಯ ಗೌರವಾಧ್ಯಕ್ಷ ಉದಯ ಶೆಟ್ಟಿ, ಅಧ್ಯಕ್ಷ ನಾಗೇಶ ಸುವರ್ಣ, ಕಾರ್ಯದರ್ಶಿ ಹರೀಶ್, ಭಜನಾ ಸಂಚಾಲಕ ಉಮೇಶ್ ಪೂಜಾರಿ, ನಾರಾಯಣ ಶೆಟ್ಟಿ, ರಘುರಾಮ್ ಶೆಟ್ಟಿ, ದಿವಾಕರ ಶೆಟ್ಟಿ ಕಾಪು, ಅನಿಲ್ ಶೆಟ್ಟಿ, ರವಿ, ಶಂಕರ್, ಸಚಿನ್ ಪುತ್ರನ್, ದೇವಳದ ಅರ್ಚಕರಾದ ನಾಗರಾಜ ಭಟ್, ಲಕ್ಷ್ಮೀ ಜನಾರ್ದನ ದೇವಸ್ಥಾನದ ಪದಾಧಿಕಾರಿ ರವಿ ಭಟ್ ಮಂದಾರ, ಪುರಸಭೆ ಸದಸ್ಯ ಅನಿಲ್ ಮುಂತಾದವರು ಉಪಸ್ಥಿತರಿದ್ದರು. ಪಾದಯಾತ್ರೆಯಲ್ಲಿ ಸುಮಾರು 300 ಭಕ್ತರು ಭಾಗವಹಿಸಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೆಚ್‌ಐವಿ /ಏಡ್ಸ್ ಅರಿವು ಮೂಡಿಸಲು ಜಿಲ್ಲಾಮಟ್ಟದ ರೆಡ್ ರಿಬ್ಬನ್ ರನ್ ಮ್ಯಾರಥಾನ್

ಉಡುಪಿ, ಅ.17: ಹೆಚ್‌ಐವಿ/ಏಡ್ಸ್ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು, ಯುವಜನರಲ್ಲಿ ಆರೋಗ್ಯದ...

ಪೊಲೀಸರಂತೆ ಕರ್ತವ್ಯ ನಿರ್ವಹಿಸುವ ಗೃಹರಕ್ಷಕರ ಕಾರ್ಯ ಶ್ಲಾಘನೀಯ: ಹರಿರಾಮ್ ಶಂಕರ್

ಉಡುಪಿ, ಅ.17: ಕಾನೂನು ಸುವ್ಯವಸ್ಥೆ, ಬಂದೋಬಸ್ತ್ ಮತ್ತು ತುರ್ತು ಪರಿಸ್ಥಿತಿಗಳಲ್ಲಿ ಪೊಲೀಸ್...

ಕಾರ್ಮಿಕರು ತಮ್ಮ ಹಕ್ಕುಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ.ಶಾಹಿದ್ ತೆಕ್ಕಿಲ್

ಉಡುಪಿ, ಅ.17: ಸರಕಾರವು ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಜಾರಿಗೊಳಿಸಿರುವ ಕಲ್ಯಾಣ ಕಾರ್ಯಕ್ರಮಗಳನ್ನು ಅರ್ಹ...
error: Content is protected !!