Sunday, October 18, 2026
Sunday, October 18, 2026

ಅದಾನಿ ಫೌಂಡೇಶನ್: ವಿದ್ಯಾರ್ಥಿವೇತನ ವಿತರಣೆ

ಅದಾನಿ ಫೌಂಡೇಶನ್: ವಿದ್ಯಾರ್ಥಿವೇತನ ವಿತರಣೆ

Date:

ಪಡುಬಿದ್ರಿ, ಮಾ.9: ಅದಾನಿ ಫೌಂಡೇಶನ್ ಹಾಗೂ ಅದಾನಿ ಪವರ್ ಲಿಮಿಟೆಡ್ ಉಡುಪಿ ವತಿಯಿಂದ ಸ್ಥಾವರದ ಸುತ್ತಮುತ್ತಲಿನ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪಡುಬಿದ್ರಿ ಬಂಟರ ಭವನದಲ್ಲಿ ವಿದ್ಯಾರ್ಥಿವೇತನ ವಿತರಣಾ ಸಮಾರಂಭ ನಡೆಯಿತು. ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಅದಾನಿ ಪವರ್ ಲಿಮಿಟೆಡ್ ಉಡುಪಿ ಅಧ್ಯಕ್ಷರಾದ ಕಿಶೋರ್ ಆಳ್ವ, ಪಡುಬಿದ್ರಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸೌಮ್ಯಲತಾ ಶೆಟ್ಟಿ, ಎಲ್ಲೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ರವಿರಾಜ್ ರಾವ್, ಕುತ್ಯಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜನಾರ್ಧನ ಆಚಾರ್ಯ, ಮಜೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರಸಾದ್ ಶೆಟ್ಟಿ, ಬಡಾ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶಿವಕುಮಾರ್ ಮೆಂಡನ್, ತೆಂಕ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸುರೇಖಾ, ಬಳಕುಂಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಮತಾ, ಪಡುಬಿದ್ರಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಹೇಮಚಂದ್ರ ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೆಚ್‌ಐವಿ /ಏಡ್ಸ್ ಅರಿವು ಮೂಡಿಸಲು ಜಿಲ್ಲಾಮಟ್ಟದ ರೆಡ್ ರಿಬ್ಬನ್ ರನ್ ಮ್ಯಾರಥಾನ್

ಉಡುಪಿ, ಅ.17: ಹೆಚ್‌ಐವಿ/ಏಡ್ಸ್ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು, ಯುವಜನರಲ್ಲಿ ಆರೋಗ್ಯದ...

ಪೊಲೀಸರಂತೆ ಕರ್ತವ್ಯ ನಿರ್ವಹಿಸುವ ಗೃಹರಕ್ಷಕರ ಕಾರ್ಯ ಶ್ಲಾಘನೀಯ: ಹರಿರಾಮ್ ಶಂಕರ್

ಉಡುಪಿ, ಅ.17: ಕಾನೂನು ಸುವ್ಯವಸ್ಥೆ, ಬಂದೋಬಸ್ತ್ ಮತ್ತು ತುರ್ತು ಪರಿಸ್ಥಿತಿಗಳಲ್ಲಿ ಪೊಲೀಸ್...

ಕಾರ್ಮಿಕರು ತಮ್ಮ ಹಕ್ಕುಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ.ಶಾಹಿದ್ ತೆಕ್ಕಿಲ್

ಉಡುಪಿ, ಅ.17: ಸರಕಾರವು ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಜಾರಿಗೊಳಿಸಿರುವ ಕಲ್ಯಾಣ ಕಾರ್ಯಕ್ರಮಗಳನ್ನು ಅರ್ಹ...
error: Content is protected !!