Saturday, February 7, 2026
Saturday, February 7, 2026

ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನಕ್ಕೆ ಕರ್ನಾಟಕ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅರುಣ್ ಚಕ್ರವರ್ತಿ ಭೇಟಿ

ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನಕ್ಕೆ ಕರ್ನಾಟಕ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅರುಣ್ ಚಕ್ರವರ್ತಿ ಭೇಟಿ

Date:

ಕಾಪು, ಮಾ.17: ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನಕ್ಕೆ ಸೋಮವಾರ ಕರ್ನಾಟಕ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅರುಣ್ ಚಕ್ರವರ್ತಿ ಐಪಿಎಸ್ ಮತ್ತವರ ಪುತ್ರಿ ಭೇಟಿ ನೀಡಿ, ಶ್ರೀ ಮಾರಿಯಮ್ಮ ಮತ್ತು ಉಚ್ಚಂಗಿ ದೇವಿಯ ಅನುಗ್ರಹ ಪ್ರಸಾದ ಸ್ವೀಕರಿಸಿದರು. ದೇವಳದ ಜೀರ್ಣೋದ್ಧಾರದ ಆರ್ಥಿಕ ಸಮಿತಿಯ ಪ್ರಧಾನ ಸಂಚಾಲಕ ಮತ್ತು ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ಉದಯ ಸುಂದರ್ ಶೆಟ್ಟಿ ಅವರು ದೇವಳದ ಜೀರ್ಣೋದ್ಧಾರ ಸಾಗಿ ಬಂದ ಸವಿವರವಾದ ಮಾಹಿತಿಯನ್ನು ನೀಡಿದರು.

ಪ್ರಚಾರ ಸಮಿತಿಯ ಪ್ರಧಾನ ಸಂಚಾಲಕ ಮತ್ತು ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ಯೋಗೀಶ್ ವಿ. ಶೆಟ್ಟಿ ಬಾಲಾಜಿ, ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ರವೀಂದ್ರ ಮಲ್ಲಾರ್, ಚರಿತ ದೇವಾಡಿಗ ಮತ್ತು ಪೊಲೀಸ್ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಡಾ. ಭಾಸ್ಕರಾನಂದ ಕುಮಾರ್ ಆಯ್ಕೆ

ಉಡುಪಿ, ಫೆ.6: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಹದಿನಾರನೇ ಕನ್ನಡ...

ತೆಂಕನಿಡಿಯೂರು ರೂ. 58.5 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಚಾಲನೆ

ಮಲ್ಪೆ, ಫೆ.6: ತೆಂಕನಿಡಿಯೂರು ಗ್ರಾಮದಲ್ಲಿ ರೂ. 58.50 ಲಕ್ಷ ವೆಚ್ಚದವಿವಿಧ ರಸ್ತೆ...

ಕೋಟ ನಾಗಮಂಡಲೋತ್ಸವದ ಚಪ್ಪರ ಮುಹೂರ್ತ

ಕೋಟ, ಫೆ.೬: ಕೋಟದ ಅಮೃತೇಶ್ವರೀ ದೇಗುಲದ ವತಿಯಿಂದ ನಡೆಯಲಿರುವ ಏಕ:ಪವಿತ್ರ ನಾಗಮಂಡಲೋತ್ಸವಕ್ಕೆ...

ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಸುರಕ್ಷತೆಗೆ ಪ್ರಥಮ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ

ಉಡುಪಿ, ಫೆ.6: ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಉಪಯೋಗಕ್ಕೆ ಅಗತ್ಯವಿರುವ ಎಲ್ಲಾ ರೀತಿಯ...
error: Content is protected !!