Saturday, February 7, 2026
Saturday, February 7, 2026

ಪ್ರವಾಸಿಗರ ಸುರಕ್ಷತೆ: ಮಾ. 20 ರಂದು ಉಡುಪಿ ಜಿಲ್ಲೆಯ ಹೋಂ ಸ್ಟೇ, ರೆಸಾರ್ಟ್ಗಳ ಮಾಲೀಕರೊಂದಿಗೆ ಸಭೆ

ಪ್ರವಾಸಿಗರ ಸುರಕ್ಷತೆ: ಮಾ. 20 ರಂದು ಉಡುಪಿ ಜಿಲ್ಲೆಯ ಹೋಂ ಸ್ಟೇ, ರೆಸಾರ್ಟ್ಗಳ ಮಾಲೀಕರೊಂದಿಗೆ ಸಭೆ

Date:

ಉಡುಪಿ, ಮಾ.17: ಉಡುಪಿ ಜಿಲ್ಲೆಯು ಒಂದು ಉತ್ತಮ ಪ್ರವಾಸಿ ಕೇಂದ್ರವಾಗಿದ್ದು, ಇಲ್ಲಿ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿರುವುದರಿಂದ ಅವರ ಸುರಕ್ಷತೆಗಾಗಿ ಸರ್ಕಾರದಿಂದ ತಿಳಿಸಲಾದ ಸೂಚನೆಗಳನ್ನು ಕಾರ್ಯರೂಪಕ್ಕೆ ತರುವ ನಿಟ್ಟಿನಲ್ಲಿ ಮಾರ್ಚ್ 20 ರಂದು ಬೆಳಗ್ಗೆ 10.30 ಕ್ಕೆ ನಗರದ ಮಣಿಪಾಲ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಎಲ್ಲಾ ಹೋಂ ಸ್ಟೇ, ರೆಸಾರ್ಟ್ಸ್, ಹೌಸ್ ಬೋಟ್, ಪ್ರವಾಸಿ ಬೋಟ್, ಕಯಾಕ್ (Registered, Unregistered) ಮಾಲೀಕರ ಸಭೆ ಕರೆಯಲಾಗಿದ್ದು, ಸದರಿ ಸಭೆಗೆ ಎಲ್ಲಾ ಹೋಂ ಸ್ಟೇ, ರೆಸಾರ್ಟ್ಸ್, ಹೌಸ್ ಬೋಟ್, ಪ್ರವಾಸಿ ಬೋಟ್, ಕಯಾಕ್ ಮಾಲೀಕರು ತಪ್ಪದೇ ಹಾಜರಾಗುವಂತೆ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿಯ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಡಾ. ಭಾಸ್ಕರಾನಂದ ಕುಮಾರ್ ಆಯ್ಕೆ

ಉಡುಪಿ, ಫೆ.6: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಹದಿನಾರನೇ ಕನ್ನಡ...

ತೆಂಕನಿಡಿಯೂರು ರೂ. 58.5 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಚಾಲನೆ

ಮಲ್ಪೆ, ಫೆ.6: ತೆಂಕನಿಡಿಯೂರು ಗ್ರಾಮದಲ್ಲಿ ರೂ. 58.50 ಲಕ್ಷ ವೆಚ್ಚದವಿವಿಧ ರಸ್ತೆ...

ಕೋಟ ನಾಗಮಂಡಲೋತ್ಸವದ ಚಪ್ಪರ ಮುಹೂರ್ತ

ಕೋಟ, ಫೆ.೬: ಕೋಟದ ಅಮೃತೇಶ್ವರೀ ದೇಗುಲದ ವತಿಯಿಂದ ನಡೆಯಲಿರುವ ಏಕ:ಪವಿತ್ರ ನಾಗಮಂಡಲೋತ್ಸವಕ್ಕೆ...

ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಸುರಕ್ಷತೆಗೆ ಪ್ರಥಮ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ

ಉಡುಪಿ, ಫೆ.6: ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಉಪಯೋಗಕ್ಕೆ ಅಗತ್ಯವಿರುವ ಎಲ್ಲಾ ರೀತಿಯ...
error: Content is protected !!