Saturday, February 7, 2026
Saturday, February 7, 2026

35 ಲಕ್ಷ ವೆಚ್ಚದಲ್ಲಿ ಕಲ್ಮಾಡಿ ದೇವರಕೆರೆ ಕಾಮಗಾರಿಗೆ ಚಾಲನೆ

35 ಲಕ್ಷ ವೆಚ್ಚದಲ್ಲಿ ಕಲ್ಮಾಡಿ ದೇವರಕೆರೆ ಕಾಮಗಾರಿಗೆ ಚಾಲನೆ

Date:

ಕಲ್ಮಾಡಿ, ಮಾ.17: ಉಡುಪಿ ನಗರಸಭೆಯ ಕಲ್ಮಾಡಿ ವಾರ್ಡಿನ ಗರೋಡಿ ಬಳಿಯ ದೇವರಕೆರೆ ಅಭಿವೃದ್ದಿ ಕಾಮಗಾರಿಗೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಗುದ್ದಲಿ ಪೂಜೆ ನೆರವೇರಿಸಿ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಉಡುಪಿ ನಗರಸಭೆ ವತಿಯಿಂದ ಸುಮಾರು 35 ಲಕ್ಷ ವೆಚ್ಚದಲ್ಲಿ ದೇವರಕೆರೆ ಅಭಿವೃದ್ಧಿ ನಡೆಯಲಿದ್ದು, ಕೆರೆಗಳ ಸಂರಕ್ಷಣೆ ಹಾಗೂ ಅಂತರ್ಜಲ ಮಟ್ಟವನ್ನು ಸುಧಾರಿಸಲು ಕೆರೆಗಳ ಅಭಿವೃದ್ಧಿಗೆ ವಿಶೇಷ ಮುತುವರ್ಜಿ ವಹಿಸುವುದಾಗಿ ತಿಳಿಸಿದರು.

ಉಡುಪಿ ನಗರಸಭೆ ಉಪಾಧ್ಯಕ್ಷರಾದ ರಜನಿ ಹೆಬ್ಬಾರ್, ಸ್ಥಾಯಿ ಸಮಿತಿ ಅಧ್ಯಕ್ಷರಾದ ಸುಂದರ ಕಲ್ಮಾಡಿ, ಸ್ಥಳೀಯ ಮುಖಂಡರಾದ ಲಕ್ಷ್ಮೀಶ ಬಂಗೇರ, ವಿನಯ ಕಲ್ಮಾಡಿ, ವಿವೇಕ್, ದಾಮೋದರ ಕಲ್ಮಾಡಿ, ರಾಘವ ಪೂಜಾರಿ, ರಮೇಶ್ ಮಾಸ್ಟರ್, ಇಂದಿರಾ ಶೇಖರ್, ಚಂದ್ರಕಾಂತ ಕಲ್ಮಾಡಿ, ಜಯರಾಮ ಭಟ್ ಮೊದಲಾದವರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮೊಗವೀರ ಯುವ ಸಂಘಟನೆ ಹೆಮ್ಮಾಡಿ ಘಟಕದ ನೂತನ ಪದಾಧಿಕಾರಿಗಳ ಪದಪ್ರದಾನ

ಹೆಮ್ಮಾಡಿ, ಫೆ.7: ಸಂಘಟನೆಯ ಮೂಲಕ ಸಮಾಜದ ಏಳ್ಗೆ ಸಾಧ್ಯವಿದೆ. ಸ್ವಾಭಿಮಾನವನ್ನು ಯಾರಿಗೂ...

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಡಾ. ಭಾಸ್ಕರಾನಂದ ಕುಮಾರ್ ಆಯ್ಕೆ

ಉಡುಪಿ, ಫೆ.6: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಹದಿನಾರನೇ ಕನ್ನಡ...

ತೆಂಕನಿಡಿಯೂರು ರೂ. 58.5 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಚಾಲನೆ

ಮಲ್ಪೆ, ಫೆ.6: ತೆಂಕನಿಡಿಯೂರು ಗ್ರಾಮದಲ್ಲಿ ರೂ. 58.50 ಲಕ್ಷ ವೆಚ್ಚದವಿವಿಧ ರಸ್ತೆ...

ಕೋಟ ನಾಗಮಂಡಲೋತ್ಸವದ ಚಪ್ಪರ ಮುಹೂರ್ತ

ಕೋಟ, ಫೆ.೬: ಕೋಟದ ಅಮೃತೇಶ್ವರೀ ದೇಗುಲದ ವತಿಯಿಂದ ನಡೆಯಲಿರುವ ಏಕ:ಪವಿತ್ರ ನಾಗಮಂಡಲೋತ್ಸವಕ್ಕೆ...
error: Content is protected !!