Saturday, February 7, 2026
Saturday, February 7, 2026

ಮಾ. 18: ಬೆಳ್ಮಣ್ಣು ಆರಾಟ ಮಹೋತ್ಸವ

ಮಾ. 18: ಬೆಳ್ಮಣ್ಣು ಆರಾಟ ಮಹೋತ್ಸವ

Date:

ಬೆಳ್ಮಣ್, ಮಾ.17: ಇತಿಹಾಸ ಪ್ರಸಿದ್ಧ ಬೆಳ್ಮಣ್ಣು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ಮಾರ್ಚ್ 14 ರಂದು ಧ್ವಜಾರೋಹಣ ನಡೆಯಿತು. ಮಾರ್ಚ್ 18 ರಂದು ಬೆಳಿಗ್ಗೆ ತುಲಾಭಾರ ಸೇವೆ, ಮಧ್ಯಾಹ್ನ ಮಹಾಪೂಜೆ, ಆರಾಟ ಮಹೋತ್ಸವ, ಅವಭೃತೋತ್ಸವ ಮಾಚ್ 19 ರಂದು ಬೆಳಿಗ್ಗೆ ಧ್ವಜಾವರೋಹಣ ಮಾರ್ಚ್ 20 ರಂದು ಮಧ್ಯಾಹ್ನ ಮಹಾಪೂಜೆ, ಮಾರಿ ಸಮಾರಾಧನೆ, ಅನ್ನಸಂತರ್ಪಣೆ, ರಾತ್ರಿ ಮಹಾರಂಗಪೂಜೆ ಮಾರ್ಚ್ 21 ರಂದು ರಾತ್ರಿ ಪಂಚ ದೈವಗಳ ನೇಮೋತ್ಸವ ಜರಗಲಿದೆ ಎಂದು ಶ್ರೀ ಕ್ಷೇತ್ರದ ಆಡಳಿತ ಮೊಕ್ತೇಸರರಾದ ವೇದ ಮೂರ್ತಿ ಬಿ.ಕೆ.ವಿಘ್ನೇಶ್ ಭಟ್‌ರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪೊಲೀಸ್ ಅಧಿಕಾರಿಗಳಿಗೆ ಮಕ್ಕಳ ರಕ್ಷಣಾ ಕಾಯ್ದೆಯ ಸ್ಪಷ್ಟ ಅರಿವು ಅಗತ್ಯ: ಮನು ಪಟೇಲ್

ಉಡುಪಿ, ಫೆ.7: ಮಕ್ಕಳ ಹಕ್ಕುಗಳ ರಕ್ಷಣೆಗೆ ಸಂಬಂಧಿಸಿದ ಕಾನೂನುಗಳಿಗೆ ಸಂಬಂಧಪಟ್ಟಂತೆ ಮೊದಲನೇ...

ಮೊಗವೀರ ಯುವ ಸಂಘಟನೆ ಹೆಮ್ಮಾಡಿ ಘಟಕದ ನೂತನ ಪದಾಧಿಕಾರಿಗಳ ಪದಪ್ರದಾನ

ಹೆಮ್ಮಾಡಿ, ಫೆ.7: ಸಂಘಟನೆಯ ಮೂಲಕ ಸಮಾಜದ ಏಳ್ಗೆ ಸಾಧ್ಯವಿದೆ. ಸ್ವಾಭಿಮಾನವನ್ನು ಯಾರಿಗೂ...

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಡಾ. ಭಾಸ್ಕರಾನಂದ ಕುಮಾರ್ ಆಯ್ಕೆ

ಉಡುಪಿ, ಫೆ.6: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಹದಿನಾರನೇ ಕನ್ನಡ...

ತೆಂಕನಿಡಿಯೂರು ರೂ. 58.5 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಚಾಲನೆ

ಮಲ್ಪೆ, ಫೆ.6: ತೆಂಕನಿಡಿಯೂರು ಗ್ರಾಮದಲ್ಲಿ ರೂ. 58.50 ಲಕ್ಷ ವೆಚ್ಚದವಿವಿಧ ರಸ್ತೆ...
error: Content is protected !!