Saturday, February 7, 2026
Saturday, February 7, 2026

ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನಕ್ಕೆ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಭೇಟಿ

ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನಕ್ಕೆ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಭೇಟಿ

Date:

ಕಾಪು, ಮಾ.18: ಪುನರ್ ನಿರ್ಮಾಣಗೊಂಡಿರುವ ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಕಾಪು ಇಲ್ಲಿಗೆ ಮಂಗಳವಾರ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಭೇಟಿ ನೀಡಿದರು. ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯಾ ಸನ್ನಿಧಾನದಲ್ಲಿ ಪ್ರಾರ್ಥಿಸಿ ಅಮ್ಮನ ಅನುಗ್ರಹ ಪ್ರಸಾದವನ್ನು ನೀಡಿ ಗೌರವಿಸಿದರು.

ದೇವಳದ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ, ವ್ಯವಸ್ಥಾಪನಾ ಸಮಿತಿಯ ಸದಸ್ಯ ಶೇಖರ್ ಸಾಲ್ಯಾನ್, ನವದುರ್ಗಾ ಲೇಖನ ಯಜ್ಞ ಸಮಿತಿಯ ಕಾರ್ಯಾಧ್ಯಕ್ಷೆ ಸಾವಿತ್ರಿ ಗಣೇಶ್, ಪ್ರಚಾರ ಸಮಿತಿಯ ಸಂಚಾಲಕ ರಘುರಾಮ್ ಶೆಟ್ಟಿ ಕೊಪ್ಪಲಂಗಡಿ, ಪ್ರಬಂಧಕ ಗೋವರ್ಧನ್ ಸೇರಿಗಾರ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಡಾ. ಭಾಸ್ಕರಾನಂದ ಕುಮಾರ್ ಆಯ್ಕೆ

ಉಡುಪಿ, ಫೆ.6: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಹದಿನಾರನೇ ಕನ್ನಡ...

ತೆಂಕನಿಡಿಯೂರು ರೂ. 58.5 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಚಾಲನೆ

ಮಲ್ಪೆ, ಫೆ.6: ತೆಂಕನಿಡಿಯೂರು ಗ್ರಾಮದಲ್ಲಿ ರೂ. 58.50 ಲಕ್ಷ ವೆಚ್ಚದವಿವಿಧ ರಸ್ತೆ...

ಕೋಟ ನಾಗಮಂಡಲೋತ್ಸವದ ಚಪ್ಪರ ಮುಹೂರ್ತ

ಕೋಟ, ಫೆ.೬: ಕೋಟದ ಅಮೃತೇಶ್ವರೀ ದೇಗುಲದ ವತಿಯಿಂದ ನಡೆಯಲಿರುವ ಏಕ:ಪವಿತ್ರ ನಾಗಮಂಡಲೋತ್ಸವಕ್ಕೆ...

ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಸುರಕ್ಷತೆಗೆ ಪ್ರಥಮ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ

ಉಡುಪಿ, ಫೆ.6: ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಉಪಯೋಗಕ್ಕೆ ಅಗತ್ಯವಿರುವ ಎಲ್ಲಾ ರೀತಿಯ...
error: Content is protected !!