Thursday, July 30, 2026
Thursday, July 30, 2026

ಮರಳು, ಮಣ್ಣು ಸಾಗಾಟ ಮಾಡುವ ವಾಹನಗಳ ಚಾಲಕರು/ ಮಾಲೀಕರಿಗೆ ಸೂಚನೆ

ಮರಳು, ಮಣ್ಣು ಸಾಗಾಟ ಮಾಡುವ ವಾಹನಗಳ ಚಾಲಕರು/ ಮಾಲೀಕರಿಗೆ ಸೂಚನೆ

Date:

ಉಡುಪಿ, ಮಾ.18: ಜಿಲ್ಲೆಯಲ್ಲಿ ಮರಳು ಮತ್ತು ಮಣ್ಣು ಸಾಗಾಟ ಮಾಡುವ ವಾಹನಗಳು ಟರ್ಪಾಲ್‌ನಿಂದ ಮುಚ್ಚದೇ ಸಾಗಾಟ ಮಾಡುತ್ತಿರುವುದರಿಂದ ಇತರ ವಾಹನ ಚಾಲಕರಿಗೆ ತೊಂದರೆಯಾಗುತ್ತಿರುವ ಬಗ್ಗೆ ಜಿಲ್ಲಾಡಳಿತಕ್ಕೆ ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಗೆ ಸಾಕಷ್ಟು ದೂರುಗಳು ಬಂದಿರುವ ಹಿನ್ನೆಲೆ, ಜಿಲ್ಲೆಯಲ್ಲಿ ಮರಳು ಮತ್ತು ಮಣ್ಣು ಸಾಗಾಟ ಮಾಡುವ ವಾಹನಗಳು ಕಡ್ಡಾಯವಾಗಿ ಟರ್ಪಾಲ್‌ನಿಂದ ಮುಚ್ಚಿ ಸಾಗಾಟ ಮಾಡುವಂತೆ ಸಂಬಂಧಪಟ್ಟ ಎಲ್ಲಾ ವಾಹನ ಚಾಲಕರು ಹಾಗೂ ಮಾಲೀಕರು ಕ್ರಮ ವಹಿಸಬೇಕು. ತಪ್ಪಿದ್ದಲ್ಲಿ ದಂಡ ವಿಧಿಸಿ ಅಂತಹ ವಾಹನಗಳ ಪರವಾನಿಗೆಯನ್ನು ರದ್ದುಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆ ಲೋಕಸಭೆಯಲ್ಲಿ ಅಂಗೀಕಾರ

ನವದೆಹಲಿ, ಜು.29: ಲೋಕಸಭೆ ಬುಧವಾರ ಸಾರ್ವಜನಿಕ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ)...

ಶಾಸಕ ಯಶ್ಪಾಲ್ ಸುವರ್ಣ ಅವರಿಗೆ ನೋಟೀಸ್

ಉಡುಪಿ, ಜು.29: ರಾಹುಲ್ ಗಾಂಧಿ ವಿರುದ್ಧ ಶಾಸಕ ಯಶ್ಪಾಲ್ ಸುವರ್ಣ ಅವರು...

ಹಡಪದ ಅಪ್ಪಣ್ಣ ರವರ ಚಿಂತನೆಗಳು ಮನುಕುಲದ ಉದ್ಧಾರಕ್ಕೆ ದಾರಿದೀಪ: ಮಂಜುನಾಥ ಪೂಜಾರಿ

ಉಡುಪಿ, ಜು.29: ಹನ್ನೆರಡನೇ ಶತಮಾನದಲ್ಲಿ ಬಸವಣ್ಣನವರ ಅನುಯಾಯಿಯಾಗಿದ್ದ ಶಿವಶರಣ ಹಡಪದ ಅಪ್ಪಣ್ಣ...

ಚಾತುರ್ಮಾಸ ಸಾಧನೆಗೆ ಶ್ರೇಷ್ಠ ಕಾಲ: ಭಂಡಾರಕೇರಿ ಶ್ರೀ ವಿದ್ಯೇಶ ತೀರ್ಥ ಶ್ರೀಪಾದರು

ಬಾರಕೂರು, ಜು.೨೯: ಶ್ರಾವಣದಿಂದ ಕಾರ್ತಿಕ ಮಾಸದವರೆಗಿನ ನಾಲ್ಕು ತಿಂಗಳ ಕಾಲ ಭಗವಂತ...
error: Content is protected !!