Saturday, October 3, 2026
Saturday, October 3, 2026

ಉಡುಪಿ: ಕೆಲವೆಡೆ ಗುಡುಗು ಸಹಿತ ಮಳೆ

ಉಡುಪಿ: ಕೆಲವೆಡೆ ಗುಡುಗು ಸಹಿತ ಮಳೆ

Date:

ಉಡುಪಿ, ಮಾ.25: ಉಡುಪಿ ಜಿಲ್ಲೆಯ ಕೆಲವೆಡೆ ಮಂಗಳವಾರ ಸಂಜೆ ಗುಡುಗು ಸಹಿತ ಸಾಧಾರಣ ಮಳೆಯಾಗಿದೆ. ಮಣಿಪಾಲ, ಉಡುಪಿ, ಬ್ರಹ್ಮಾವರದಲ್ಲಿ ಮಳೆಯಾಗಿದೆ. ಉಳಿದಂತೆ ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣವಿತ್ತು. ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ ಬುಧವಾರ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯ ಕೆಲವೆಡೆ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತೆಂಕನಿಡಿಯೂರು ಕಾಲೇಜು: ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಅಭಿವಿನ್ಯಾಸ ಕಾರ್ಯಕ್ರಮ

ತೆಂಕನಿಡಿಯೂರು, ಅ.3: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ...

ವಿಧಿಕ್ತ–2026 ಉದ್ಘಾಟನೆ

ಕುಂದಾಪುರ, ಅ.3: ಡಾ. ಬಿ. ಬಿ. ಹೆಗ್ಡೆ ಕಾಲೇಜಿನ ವಾಣಿಜ್ಯ ವಿಭಾಗದ...

ಕ್ರಿಯೇಟಿವ್ ಕಾಲೇಜು: ಗಾಂಧಿ ಜಯಂತಿ ಸಂಭ್ರಮ

ಕಾರ್ಕಳ, ಅ.3: ಕ್ರಿಯೇಟಿವ್ ಪದವಿ ಕಾಲೇಜಿನಲ್ಲಿ ಮಹಾತ್ಮ ಗಾಂಧಿ ಜಯಂತಿ ಹಾಗೂ...
error: Content is protected !!