Saturday, October 3, 2026
Saturday, October 3, 2026

ನಾಲ್ಕೂರು: ವಾಯುಪಡೆಯ ಅಧಿಕಾರಿಗಳಿಂದ ಜಾಗ ಪರಿಶೀಲನೆ

ನಾಲ್ಕೂರು: ವಾಯುಪಡೆಯ ಅಧಿಕಾರಿಗಳಿಂದ ಜಾಗ ಪರಿಶೀಲನೆ

Date:

ಮಣಿಪಾಲ, ಮಾ.25: ಭಾರತೀಯ ರಕ್ಷಣಾ ಇಲಾಖೆಗೆ ಭೂಮಿ ನೀಡುವ ಕುರಿತು ಭೂಮಿ ಹಂಚಿಕೆಯ ಸಂಬಂಧ ವಾಯುಪಡೆಯ ಏರ್ ಮಾರ್ಷಲ್ ಮಣಿಕಂಠ ರವರು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅವರನ್ನು ಭೇಟಿ ಮಾಡಿ, ಚರ್ಚಿಸಿದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ., ವಾಯುಪಡೆಯ ಅಡ್ಮಿನಿಸ್ಟ್ರೇಟಿವ್ ಆಫೀಸರ್ ಪಿ.ಎ ಶೈಲೇಶ್ ಕುಮಾರ್, ತಹಶೀಲ್ದಾರ್ ಶ್ರೀಕಾಂತ್ ಎಸ್ ಹೆಗಡೆ ಉಪಸ್ಥಿತರಿದ್ದರು. ಚರ್ಚೆಯ ನಂತರ ಬ್ರಹ್ಮಾವರ ತಾಲೂಕಿನ ನಾಲ್ಕೂರು ಗ್ರಾಮದ ಸ.ನಂ. 30, 31, 34 ರ ಜಾಗವನ್ನು ಏರ್ ಮಾರ್ಷಲ್ ಮಣಿಕಂಠ ಅವರು ಖುದ್ದು ಪರಿಶೀಲನೆ ನಡೆಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತೆಂಕನಿಡಿಯೂರು ಕಾಲೇಜು: ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಅಭಿವಿನ್ಯಾಸ ಕಾರ್ಯಕ್ರಮ

ತೆಂಕನಿಡಿಯೂರು, ಅ.3: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ...

ವಿಧಿಕ್ತ–2026 ಉದ್ಘಾಟನೆ

ಕುಂದಾಪುರ, ಅ.3: ಡಾ. ಬಿ. ಬಿ. ಹೆಗ್ಡೆ ಕಾಲೇಜಿನ ವಾಣಿಜ್ಯ ವಿಭಾಗದ...

ಕ್ರಿಯೇಟಿವ್ ಕಾಲೇಜು: ಗಾಂಧಿ ಜಯಂತಿ ಸಂಭ್ರಮ

ಕಾರ್ಕಳ, ಅ.3: ಕ್ರಿಯೇಟಿವ್ ಪದವಿ ಕಾಲೇಜಿನಲ್ಲಿ ಮಹಾತ್ಮ ಗಾಂಧಿ ಜಯಂತಿ ಹಾಗೂ...
error: Content is protected !!