Saturday, October 3, 2026
Saturday, October 3, 2026

ಕಾರ್ಕಳ: ಗಾಳಿ ಮಳೆಗೆ ಮನೆ, ತೋಟಗಾರಿಕೆ ಬೆಳೆಗೆ ಹಾನಿ

ಕಾರ್ಕಳ: ಗಾಳಿ ಮಳೆಗೆ ಮನೆ, ತೋಟಗಾರಿಕೆ ಬೆಳೆಗೆ ಹಾನಿ

Date:

ಕಾರ್ಕಳ, ಏ.9: ಗಾಳಿ ಮಳೆಗೆ ಕಾರ್ಕಳ ತಾಲೂಕಿನ ಹಲವೆಡೆ ಮನೆಗಳಿಗೆ ಹಾನಿಯಾಗಿದ್ದು ತೋಟಗಾರಿಕೆ ಬೆಳೆಗಳಿಗೂ ಹಾನಿಯುಂಟಾಗಿದೆ. ತಾಲೂಕಿನ ಇರ್ವತ್ತೂರು, ಮುಡಾರು, ಹಿರ್ಗಾನ, ಮಿಯ್ಯಾರು, ಮುಂಡ್ಕೂರು ಹಾಗೂ ಕುಕ್ಕುಂದೂರು ಗ್ರಾಮಗಳಲ್ಲಿ ಮನೆಗಳಿಗೆ ಹಾನಿಯಾಗಿವೆ. ಮುಡಾರು, ಕೆರ್ವಾಶೆ, ಹಿರ್ಗಾನ ಗ್ರಾಮಗಳಲ್ಲಿ ತೋಟಗಾರಿಕೆ ಬೆಳೆಗಳಿಗೆ ಗಾಳಿ ಮಳೆಯಿಂದ ಹಾನಿಯಾಗಿದೆ.

ಬುಧವಾರ ಸಂಜೆ ಉಡುಪಿಯಲ್ಲಿ ಮಳೆ: ಬುಧವಾರ ಸಂಜೆ ಉಡುಪಿ ಜಿಲ್ಲೆಯ ಹಲವೆಡೆ ದಟ್ಟವಾದ ಮೋಡ ಕವಿದ ವಾತಾವರಣ ಇತ್ತು. ಉಡುಪಿ ನಗರ ಸೇರಿದಂತೆ ತಾಲೂಕಿನ ಹಲವೆಡೆ ಮಳೆಯಾಗಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಶ್ವಭಾರತಿ ಸೌಹಾರ್ದ ಕ್ರೆಡಿಟ್ ಸಹಕಾರಿ ಸಂಘ ನಿಯಮಿತ- ದಶಮಾನೋತ್ಸವ ಕಾರ್ಯಕ್ರಮ ಹಾಗೂ ವಾರ್ಷಿಕ ಸಾಮಾನ್ಯ ಸಭೆ

ಉಡುಪಿ, ಅ.2: ವಿಶ್ವಭಾರತಿ ಸೌಹಾರ್ದ ಕ್ರೆಡಿಟ್ ಸಹಕಾರಿ ಸಂಘ ನಿಯಮಿತ, ಉಡುಪಿ...

ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ ಪ್ರದಾನ

ಬೆಂಗಳೂರು, ಅ.2: ಮಹಾತ್ಮ ಗಾಂಧಿ ಜಯಂತಿಯ ಅಂಗವಾಗಿ ಬೆಂಗಳೂರಿನ ಗಾಂಧಿ ಭವನದಲ್ಲಿ...

ಏಷ್ಯನ್ ಗೇಮ್ಸ್: ಭಾರತದ ಒಟ್ಟು ಪದಕಗಳ ಸಂಖ್ಯೆ 76ಕ್ಕೆ ಏರಿಕೆ; ಪದಕ ಪಟ್ಟಿಯಲ್ಲಿ ಐದನೇ ಸ್ಥಾನ

ಯು.ಬಿ.ಎನ್.ಡಿ., ಅ.2: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ ಏಷ್ಯನ್ ಕ್ರೀಡಾಕೂಟದಲ್ಲಿ ಭಾರತದ ಪದಕ...
error: Content is protected !!