ಉಡುಪಿ, ಏ.9: ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವೆಡೆ ಏಪ್ರಿಲ್ 10 ಮತ್ತು ಏ. 11 ರಂದು ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಅವಧಿಯಲ್ಲಿ 30 ರಿಂದ 40 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ.
ಉಡುಪಿ: ಗುಡುಗು ಸಹಿತ ಮಳೆ ಸಾಧ್ಯತೆ
ಉಡುಪಿ: ಗುಡುಗು ಸಹಿತ ಮಳೆ ಸಾಧ್ಯತೆ
Date:




By
ForthFocus™