Thursday, July 30, 2026
Thursday, July 30, 2026

ಏ.19: ಯಕ್ಷಧ್ರುವ ಪಟ್ಲಾಶ್ರಯ ಭೂಮಿಪೂಜೆ

ಏ.19: ಯಕ್ಷಧ್ರುವ ಪಟ್ಲಾಶ್ರಯ ಭೂಮಿಪೂಜೆ

Date:

ಉಡುಪಿ, ಏ.10: ಯಕ್ಷಧ್ರುವ ಪಟ್ಲ ಫೌಂಡೇಶನ್ (ರಿ) ಮಂಗಳೂರು ಇವರಿಂದ ಪ್ರೊ. ಎಂ. ಎಲ್. ಸಾಮಗರು ದಾನವಾಗಿ ನೀಡಿರುವ ನಿವೇಶನದಲ್ಲಿ ಯಕ್ಷಗಾನ ಕಲಾವಿದರಿಗೋಸ್ಕರ ನಿರ್ಮಾಣಗೊಳ್ಳಲಿರುವ ಗೃಹಸಮುಚ್ಚಯ “ಯಕ್ಷಧ್ರುವ ಪಟ್ಲಾಶ್ರಯ” ಇದರ ಭೂಮಿಪೂಜೆಯು ಏ.19 ಶನಿವಾರ ಬೆಳಗ್ಗೆ 10 ಘಂಟೆಗೆ ಶೃಂಗೇರಿ ಶ್ರೀ ಶಾರದಾ ಪೀಠದ ಕಿರಿಯ ಶ್ರೀಗಳಾದ ಶ್ರೀ ವಿಧುಶೇಖರಭಾರತೀ ಸ್ವಾಮಿಗಳವರ ಅಮೃತ ಹಸ್ತದಿಂದ ಉಡುಪಿ ಕೊಡವೂರಿನ ಲಕ್ಷ್ಮೀನಗರ ಗರ್ಡೆಯಲ್ಲಿ ಸಂಪನ್ನಗೊಳ್ಳಲಿದೆ. ಇದಕ್ಕೆ ಸಂಬಂಧಿಸಿದಂತೆ ಸ್ಥಳ ಪರಿಶೀಲನೆ ಹಾಗೂ ಪೂರ್ವತಯಾರಿಯ ಬಗ್ಗೆ ಸಮಾಲೋಚಿಸಲಾಯಿತು.

ಪಟ್ಲ ಸತೀಶ ಶೆಟ್ಟಿ, ತೋಟದಮನೆ ದಿವಾಕರ ಶೆಟ್ಟಿ, ಇಂದ್ರಾಳಿ ಜಯಕರ ಶೆಟ್ಟಿ, ವಿದ್ವಾನ್ ದಾಮೋದರ ಶರ್ಮ ಬಾರ್ಕೂರು, ಭುವನಪ್ರಸಾದ ಹೆಗ್ಡೆ, ಸುಧಾಕರ ಆಚಾರ್ಯ, ಹರೀಶ ಜೋಷಿ, ತ್ರಿಲೋಚನ ಶಾಸ್ತ್ರೀ, ವಿಶ್ವನಾಥ ಶ್ಯಾನುಭಾಗ್, ಆನಂದ ಶೆಟ್ಟಿ, ರತನ್ ರಾಜ್ ರೈ, ಇಂಜಿನಿಯರ್ ನಾಗರಾಜ ಐತಾಳ್ ಹಾಗೂ ರೋಶನ್ ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆ ಲೋಕಸಭೆಯಲ್ಲಿ ಅಂಗೀಕಾರ

ನವದೆಹಲಿ, ಜು.29: ಲೋಕಸಭೆ ಬುಧವಾರ ಸಾರ್ವಜನಿಕ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ)...

ಶಾಸಕ ಯಶ್ಪಾಲ್ ಸುವರ್ಣ ಅವರಿಗೆ ನೋಟೀಸ್

ಉಡುಪಿ, ಜು.29: ರಾಹುಲ್ ಗಾಂಧಿ ವಿರುದ್ಧ ಶಾಸಕ ಯಶ್ಪಾಲ್ ಸುವರ್ಣ ಅವರು...

ಹಡಪದ ಅಪ್ಪಣ್ಣ ರವರ ಚಿಂತನೆಗಳು ಮನುಕುಲದ ಉದ್ಧಾರಕ್ಕೆ ದಾರಿದೀಪ: ಮಂಜುನಾಥ ಪೂಜಾರಿ

ಉಡುಪಿ, ಜು.29: ಹನ್ನೆರಡನೇ ಶತಮಾನದಲ್ಲಿ ಬಸವಣ್ಣನವರ ಅನುಯಾಯಿಯಾಗಿದ್ದ ಶಿವಶರಣ ಹಡಪದ ಅಪ್ಪಣ್ಣ...

ಚಾತುರ್ಮಾಸ ಸಾಧನೆಗೆ ಶ್ರೇಷ್ಠ ಕಾಲ: ಭಂಡಾರಕೇರಿ ಶ್ರೀ ವಿದ್ಯೇಶ ತೀರ್ಥ ಶ್ರೀಪಾದರು

ಬಾರಕೂರು, ಜು.೨೯: ಶ್ರಾವಣದಿಂದ ಕಾರ್ತಿಕ ಮಾಸದವರೆಗಿನ ನಾಲ್ಕು ತಿಂಗಳ ಕಾಲ ಭಗವಂತ...
error: Content is protected !!