Thursday, July 23, 2026
Thursday, July 23, 2026

ಉಡುಪಿಯಲ್ಲಿ ಜನಾಕ್ರೋಶ ಯಾತ್ರೆ

ಉಡುಪಿಯಲ್ಲಿ ಜನಾಕ್ರೋಶ ಯಾತ್ರೆ

Date:

ಉಡುಪಿ, ಏ.10: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜ್ಯ ಬಿಜೆಪಿ ಹಮ್ಮಿಕೊಂಡಿರುವ ಜನಾಕ್ರೋಶ ಯಾತ್ರೆ ಗುರುವಾರ ಉಡುಪಿ ಕಲ್ಸಂಕದಿಂದ ಕಡಿಯಾಳಿ ಬಿಜೆಪಿ ಕಛೇರಿಯವರೆಗೆ ನಡೆಯಿತು. ಸಭೆಯನ್ನುದ್ದೇಶಿಸಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಕಾಂಗ್ರೆಸ್ ಸರ್ಕಾರ ಬೆಲೆ ಏರಿಕೆಯ ಬರೆ ಎಳೆದು ನಿತ್ಯವೂ ಬಡವರನ್ನು ಹಿಂಡುತ್ತಿದೆ. ಓಲೈಕೆ ರಾಜಕಾರಣಕ್ಕೆ ಕಟ್ಟುಬಿದ್ದಿರುವ ರಾಜ್ಯ ಸರ್ಕಾರ ಶೋಷಿತರೂ ಸೇರಿದಂತೆ ಸಮಗ್ರ ಹಿಂದೂ ಸಮುದಾಯಕ್ಕೆ ದ್ರೋಹ ಬಗೆಯುತ್ತಿರುವುದು ಖಂಡನೀಯ ಎಂದರು.

ವಿಧಾನ ಪರಿಷತ್ ವಿಪಕ್ಷ ನಾಯಕರಾದ ಛಲವಾದಿ ನಾರಾಯಣಸ್ವಾಮಿ, ಸಂಸದರಾದ ಕ್ಯಾ.ಬ್ರಿಜೇಶ್ ಚೌಟ, ಕೋಟಾ ಶ್ರೀನಿವಾಸ ಪೂಜಾರಿ, ರೈತ ಮೋರ್ಚಾ ರಾಜ್ಯ ಅಧ್ಯಕ್ಷರಾದ ಎಂ. ಎಸ್.‌ ಪಾಟೀಲ್ ನಡಹಳ್ಳಿ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ವಿಧಾನ ಪರಿಷತ್ ಸದಸ್ಯರಾದ ಎನ್. ರವಿಕುಮಾರ್, ಕಿಶೋರ್ ಕುಮಾರ್, ಶಾಸಕರಾದ ಯಶ್‌ಪಾಲ್‌ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಕಿರಣ್ ಕುಮಾರ್ ಕೊಡ್ಗಿ, ಗುರುರಾಜ್ ಶೆಟ್ಟಿ ಗಂಟಿಹೊಳಿ, ಸುನಿಲ್ ಕುಮಾರ್, ಜಿಲ್ಲಾಧ್ಯಕ್ಷರಾದ ಕಿಶೋರ್ ಕುಮಾರ್ ಮುಂತಾದವರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬೊಮ್ಮರಬೆಟ್ಟು: ಗ್ರಾಮಸ್ಥರ ಅಹವಾಲು ಸ್ವೀಕಾರ

ಕಾಪು, ಜು.21: ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರ ಅಹವಾಲು ಸ್ವೀಕಾರ...

ರಿಕ್ಷಾ ಚಾಲಕರ ಅಗತ್ಯ ಬೇಡಿಕೆಗಳ ಈಡೇರಿಕೆಗೆ ವಿಶೇಷ ಆದ್ಯತೆ: ಯಶ್ಪಾಲ್ ಸುವರ್ಣ

ಬ್ರಹ್ಮಾವರ, ಜು.21: ಸಾರ್ವಜನಿಕರ ಸಾರಿಗೆ ವ್ಯವಸ್ಥೆಯಲ್ಲಿ ವಿಶೇಷ ಪಾತ್ರವಹಿಸುವ ರಿಕ್ಷಾ ಚಾಲಕರ...

ಬಡಾ ಗ್ರಾಮ ಪಂಚಾಯತ್: ವಿವಿಧ ಸವಲತ್ತು ವಿತರಣೆ

ಕಾಪು, ಜು.21: ಬಡಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರ ಅಹವಾಲು ಸ್ವೀಕಾರ...

ಕ್ರೀಡಾ ದಾಖಲೆಗಳ ಮಾಹಿತಿ ಹಾಗೂ ತರಬೇತಿ ಸಾಧನೆಗೆ ಸ್ಪೂರ್ತಿ: ಡಾ.ಸುಧಾಕರ ಶೆಟ್ಟಿ

ಮಣಿಪಾಲ, ಜು.21: ಕ್ರೀಡಾ ದಾಖಲೆಗಳ ಮಾಹಿತಿ ಹಾಗೂ ತರಬೇತಿ ವಿದ್ಯಾರ್ಥಿಗಳ ಸಾಧನೆಗೆ...
error: Content is protected !!