Monday, September 23, 2024
Monday, September 23, 2024

ಕಾರ್ಕಳ- ಸಿಡಿಲಿನ ಆರ್ಭಟಕ್ಕೆ ವ್ಯಕ್ತಿ ಬಲಿ, ಹಲವು ಮನೆಗಳಿಗೆ ಹಾನಿ

ಕಾರ್ಕಳ- ಸಿಡಿಲಿನ ಆರ್ಭಟಕ್ಕೆ ವ್ಯಕ್ತಿ ಬಲಿ, ಹಲವು ಮನೆಗಳಿಗೆ ಹಾನಿ

Date:

ಕಾರ್ಕಳ: ಕಾರ್ಕಳ ತಾಲೂಕಿನ ಹಲವೆಡೆ ಸೋಮವಾರ ಸಿಡಿಲಿನ ಆರ್ಭಟಕ್ಕೆ ಅಪಾರ ಹಾನಿಯುಂಟಾಗಿದೆ. ನೂರಲ್‌ ಬೆಟ್ಟು ಗ್ರಾಮದ ಜಾಣಮನೆ ಎಂಬಲ್ಲಿ ವ್ಯಕ್ತಿಯೋರ್ವರು ಸಿಡಿಲು ಬಡಿದು ಮೃತಪಟ್ಟಿರುತ್ತಾರೆ. ಕಸಬಾ ಗ್ರಾಮದ ಮನೆಗೆ ಸಿಡಿಲು ಬಡಿದು ಭಾಗಶಃ ಹಾನಿಯಾಗಿದೆ.

ಕೆರ್ವಾಶೆ ಗ್ರಾಮದ ಸುಂದರ ದೇವಾಡಿಗ ಇವರ ಮನೆಗೆ ಸಿಡಿಲು ಬಡಿದು ಭಾಗಶಃ ಹಾನಿಯಾಗಿದೆ. ಕಸಬಾ ಗ್ರಾಮದ ಅಜಿತ್‌ ಕುಮಾರ್‌ ಬಿನ್‌ ಜಯಪಾಲ್‌ ಪಾಂಡಿ ಇವರ ಮನೆಗೆ ಗಾಳಿ ಮಳೆಯಿಂದ ಮರಬಿದ್ದು ಭಾಗಶಃ ಹಾನಿಯಾಗಿದೆ. ಶಿರ್ಲಾಲು ಗ್ರಾಮದ ಸುಂದರಿ ಇವರ ಮನೆಗೆ ಗಾಳಿ ಮಳೆಯಿಂದ ಮರಬಿದ್ದು ಭಾಗಶಃ ಹಾನಿಯಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ದಸರಾ ಪ್ರದರ್ಶನಕ್ಕೆ ಕಲಾಕೃತಿ ಆಹ್ವಾನ

ಬೆಂಗಳೂರು, ಸೆ.21: ನಾಡಹಬ್ಬ ಮೈಸೂರು ದಸರಾ ಮಹೋತ್ಸವ - 2024ರಲ್ಲಿ ಲಲಿತಕಲೆ...

ಮ್ಯಾಕ್ಸಿಕ್ಯಾಬ್ ನ ಜಿಪಿಎಸ್ ಹಾಗೂ ಪ್ಯಾನಿಕ್ ಬಟನ್ ಕಡ್ಡಾಯ ನಿಯಮ ಸಡಿಲಿಕೆಗೆ ಮನವಿ

ಬೆಂಗಳೂರು, ಸೆ.22: ಉಡುಪಿ ಜಿಲ್ಲಾ ಟ್ಯಾಕ್ಸಿ ಮೆನ್ ಮತ್ತು ಮ್ಯಾಕ್ಸಿಕ್ಯಾಬ್ ಅಸೋಸಿಯೇಷನ್...

ಕೃಷಿ ಕಾಯಕಕ್ಕೆ ಪ್ರೋತ್ಸಾಹ ಅಗತ್ಯ: ಭಾಸ್ಕರ್ ಸ್ವಾಮಿ

ಕೋಟ, ಸೆ.22: ಕೃಷಿ ಕಾಯಕಕ್ಕೆ ಪ್ರೋತ್ಸಾಹ ಅಗತ್ಯ. ಈ ನಿಟ್ಟಿನಲ್ಲಿ ಪಂಚವರ್ಣದ...

ಕಸಾಪ ಉಡುಪಿ ತಾಲೂಕು ಘಟಕದಿಂದ ಪುಸ್ತಕಗಳ ಕೊಡುಗೆ

ಉಡುಪಿ, ಸೆ.22: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು...
error: Content is protected !!