Friday, September 20, 2024
Friday, September 20, 2024

ಬೈಂದೂರು- ಯುವತಿ ನಾಪತ್ತೆ

ಬೈಂದೂರು- ಯುವತಿ ನಾಪತ್ತೆ

Date:

ಉಡುಪಿ: ಬೈಂದೂರು ತಾಲೂಕು ಕೊಲ್ಲೂರು ಗ್ರಾಮದ ಹೆಗ್ಡೆಹಕ್ಲು ನಿವಾಸಿ ಸುನೀತಾ (22) ಎಂಬ ಯುವತಿಯು ಏಪ್ರಿಲ್ 20 ರಂದು ಬೆಳಗ್ಗೆ 11.30 ರ ಸುಮಾರಿಗೆ ಕೆಲಸಕ್ಕೆಂದು ತೆರಳಿದವರು ವಾಪಾಸು ಮನೆಗೆ ಬಾರದೇ ನಾಪತ್ತೆಯಾಗಿರುತ್ತಾರೆ.

5 ಅಡಿ 4 ಇಂಚು ಎತ್ತರ, ಎಣ್ಣೆ ಕಪ್ಪು ಮೈಬಣ್ಣ ಹೊಂದಿದ್ದು, ಕನ್ನಡ, ತೆಲುಗು ಹಾಗೂ ಇಂಗ್ಲೀಷ್ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕೊಲ್ಲೂರು ಪೊಲೀಸ್ ಠಾಣೆ ದೂ.ಸಂಖ್ಯೆ: 08254- 258233, ಮೊ.ನಂ. 9480805460, ಬೈಂದೂರು ವೃತ್ತ ನಿರೀಕ್ಷಕರ ಕಚೇರಿ ದೂ.ಸಂಖ್ಯೆ:08254-251031, ಮೊ.ನಂ: 9480805434, ಕಂಟ್ರೋಲ್ ರೂಂ : 100, 0820-2526444 ಅನ್ನು ಸಂಪರ್ಕಿಸುವಂತೆ ಕೊಲ್ಲೂರು ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾರ್ಕಳ ಜ್ಞಾನಸುಧಾ: ಜಿಲ್ಲಾಮಟ್ಟದ ಬಾಸ್ಕೆಟ್ ಬಾಲ್ ಪಂದ್ಯಾಟ ಉದ್ಘಾಟನೆ

ಕಾರ್ಕಳ, ಸೆ.20: ಸೋತಾಗ ಸವಾಲು, ಗೆದ್ದಾಗ ಸಂತೋಷ ನೀಡುತ್ತಾ ಬೆಳೆಯಲು ಅವಕಾಶವಿದ್ದರೆ...

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...
error: Content is protected !!