Wednesday, January 22, 2025
Wednesday, January 22, 2025

ಗೋಶಾಲೆಗಳಿಗೆ ಸಹಾಯಧನ: ಅರ್ಜಿ ಆಹ್ವಾನ

ಗೋಶಾಲೆಗಳಿಗೆ ಸಹಾಯಧನ: ಅರ್ಜಿ ಆಹ್ವಾನ

Date:

ಉಡುಪಿ: ಪಶುಪಾಲನಾ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮೈಸೂರಿನ ಪಿಂಜರಪೋಲ್ ಮತ್ತು ಇತರೆ ಗೋಶಾಲೆಗಳಿಗೆ ನೆರವು ಯೋಜನೆಯಡಿಯಲ್ಲಿ ಸಹಾಯಧನ ಪಡೆಯಲು ಜಿಲ್ಲೆಯಲ್ಲಿ ಜಾನುವಾರು ನಿರ್ವಹಣೆ ಮಾಡುತ್ತಿರುವ ಗೋಶಾಲೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಮೇ 13 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರು, ಪಶುಪಾಲನಾ ಇಲಾಖೆ, ಉಡುಪಿ ದೂರವಾಣಿ ಸಂಖ್ಯೆ: 0820-2534024 ಅನ್ನು ಸಂಪರ್ಕಿಸುವಂತೆ ಪಶುಪಾಲನಾ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅಮೆರಿಕದಲ್ಲಿ H-1B ವೀಸಾ ಹೊಂದಿರುವವರ ಮಕ್ಕಳಿಗೆ ಹುಟ್ಟಿನಿಂದಲೇ ಪೌರತ್ವವಿಲ್ಲ: ಟ್ರಂಪ್ ಹೊಸ ಆದೇಶ

ನ್ಯೂಯಾರ್ಕ್, ಜ.22: ಅಮೆರಿಕದಲ್ಲಿ ನವಜಾತ ಶಿಶುವಿನ ಕನಿಷ್ಠ ಒಬ್ಬ ಪೋಷಕ ಅಮೆರಿಕನ್...

ಉಪ್ಪೂರು: ರಾಷ್ಟ್ರೀಯ ಹೆದ್ದಾರಿ ಇಕ್ಕೆಲಗಳಲ್ಲಿ ತ್ಯಾಜ್ಯದ ರಾಶಿ; ಉಡುಪಿ ಜಿಲ್ಲೆಯ ಸ್ವಚ್ಛತೆಗೆ ಇದೊಂದು ದೊಡ್ಡ ಕಪ್ಪುಚುಕ್ಕೆ

ಉಪ್ಪೂರು, ಜ.21: ಒಂದೆಡೆ ದೇಶಾದ್ಯಂತ ಸ್ವಚ್ಛತೆಯ ಕಾಳಜಿಯ ಬಗ್ಗೆ ಸರಣಿ ಕಾರ್ಯಕ್ರಮಗಳು...

ಪಾಳೆಕಟ್ಟೆ: ನೂತನ ಬಸ್ಸು ತಂಗುದಾಣಕ್ಕೆ ಭೂಮಿ ಪೂಜೆ

ಕೊಡವೂರು, ಜ.21: ಕೊಡವೂರು ವಾರ್ಡಿನ ಪಾಳೆಕಟ್ಟೆಯಲ್ಲಿ ಬಸ್ಸು ತಂಗುದಾಣಕ್ಕೆ ನಗರಸಭಾ ಸದಸ್ಯರಾದ...

ಸಂಚಾರ ಪ್ರಜ್ಞೆಯು ಜೀವನದ ಭಾಗವಾಗಬೇಕು: ಮನೋಹರ್ ಹೆಚ್ ಕೆ

ಮಣಿಪಾಲ, ಜ.21: ಮಾಹೆಯ ಎಂಐಟಿ, ಎನ್‌ಎಸ್‌ಎಸ್ ಘಟಕಗಳು, ಉಡುಪಿ ಜಿಲ್ಲಾ ಪೊಲೀಸ್​...
error: Content is protected !!