Friday, November 20, 2026
Friday, November 20, 2026

ಕೊಡವೂರು: ಆಟೋ ನಿಲ್ದಾಣಕ್ಕೆ ಬೆಂಚ್ ಕೊಡುಗೆ

ಕೊಡವೂರು: ಆಟೋ ನಿಲ್ದಾಣಕ್ಕೆ ಬೆಂಚ್ ಕೊಡುಗೆ

Date:

ಕೊಡವೂರು, ಏ.19: ಅಂಬೇಡ್ಕರ್ ಜಯಂತಿ ಮತ್ತು ಯುಗಾದಿ ಹಬ್ಬದ ಪ್ರಯುಕ್ತ ಕೊಡವೂರು ವಾರ್ಡಿನ ಎರಡು ರಿಕ್ಷಾ ನಿಲ್ದಾಣಕ್ಕೆ ದಾನಿಗಳ ನೆರವಿನಿಂದ ಬೆಂಚ್ ನೀಡುವ ಕಾರ್ಯ ನಡೆಯಿತು. ನಗರಸಭಾ ಸದಸ್ಯರಾದ ಕೆ ವಿಜಯ್ ಕೊಡವೂರು, ಲಕ್ಷ್ಮೀನಗರ ರಿಕ್ಷಾ ನಿಲ್ದಾಣದ ಸದಸ್ಯರು, ಅಂಬೇಡ್ಕರ್ ರಿಕ್ಷಾ ನಿಲ್ದಾಣ ಲಕ್ಷ್ಮೀನಗರದ ಸದಸ್ಯರು, ವಾರ್ಡ್ ಅಭಿವೃದ್ದಿ ಸಮಿತಿ ಅಧ್ಯಕ್ಷರಾದ ಅಶೋಕ್ ಶೆಟ್ಟಿಗಾರ್, ಉಡುಪಿ ನಗರ ಎಸ್ ಟಿ ಮೋರ್ಚಾದ ಅಧ್ಯಕ್ಷರಾದ ಸುಮಾಲತಾ ನಾಯ್ಕ್, ಉಪಾಧ್ಯಕ್ಷರಾದ ರಾಜ ನಾಯ್ಕ್ ತೆಂಕನಿಡಿಯೂರು, ವಿನಯ್, ಅಮಿತ್ ಮತ್ತಿತರರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶತಮಾನದ ಸಂಭ್ರಮಕ್ಕೆ ಸಜ್ಜಾದ ಪುತ್ತೂರು ಎಲ್.ವಿ.ಪಿ. ಶಾಲೆ; ನ. 20 ಮತ್ತು 21ರಂದು ಶತಮಾನೋತ್ಸವ ಆಚರಣೆ

ಉಡುಪಿ, ನ.19: ಉಡುಪಿಯ ಪುತ್ತೂರಿನ ಎಲ್.ವಿ.ಪಿ. ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯು...

ಪೇಶ್ ಇಮಾಮ್ ಹಾಗೂ ಮುಅಝಿನ್‌ರವರ ಬಾಕಿ ಗೌರವಧನ ಕೂಡಲೇ ಬಿಡುಗಡೆಗೊಳಿಸಿ: ಅಸ್ಗರ್ ಮುಡಿಪು ಆಗ್ರಹ

ಮಂಗಳೂರು, ನ.19: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಆಡಳಿತಾವಧಿಯಲ್ಲಿ ಮುಸ್ಲಿಂ...

ಕಾವೇರಿ 2.0: ಆಸ್ತಿ ನೋಂದಣಿಗೆ ಡಿಜಿಟಲ್ ಸ್ಪರ್ಶ

ಬೆಂಗಳೂರು, ನ.19: ಆಸ್ತಿ ನೋಂದಣಿಗಾಗಿ ಕಚೇರಿಗಳಿಗೆ ತೆರಳಿ ಭೌತಿಕ ದಾಖಲೆಗಳನ್ನು ಸಲ್ಲಿಸುವ...
error: Content is protected !!