Monday, September 28, 2026
Monday, September 28, 2026

ಅಲೆವೂರು: ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ

ಅಲೆವೂರು: ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ

Date:

ಅಲೆವೂರು, ಏ.28: ಕಾಪು ವಿಧಾನಸಭಾ ಕ್ಷೇತ್ರದ ಅಲೆವೂರು – ಮರ್ಣೆ – ಗುಂಡುಪಾದೆ ರಸ್ತೆಯ ಆಯ್ದ ಭಾಗಗಳಲ್ಲಿ ರಸ್ತೆ ಅಭಿವೃದ್ಧಿಗೆ 70 ಲಕ್ಷ ರೂಪಾಯಿ ಅನುದಾನದ ಮಂಜೂರಾಗಿದ್ದು ಇದರ ಗುದ್ದಲಿ ಪೂಜೆಯನ್ನು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ನೆರವೇರಿಸಿದರು. ಅಲೆವೂರು ಪಂಚಾಯತ್ ಅಧ್ಯಕ್ಷರಾದ ಯತೀಶ್ ಕುಮಾರ್, ಉಪಾಧ್ಯಕ್ಷರಾದ ಅಮೃತಾ ಪೂಜಾರಿ, ಸದಸ್ಯರುಗಳಾದ ಶ್ರೀಕಾಂತ ನಾಯಕ್, ಶ್ರೀಮತಿ ಶೆಟ್ಟಿ, ಪುಷ್ಪಲತಾ ಮಾರ್ಪಳ್ಳಿ, ಆಶಿಶ್ ಶೆಟ್ಟಿ, ಅವಿನಾಶ್ ಶೆಟ್ಟಿಗಾರ್, ರಂಜಿತಾ ಸುವರ್ಣ, ಜಲ್ಲೇಶ್, ಶಬರೀಶ್, ಪುಷ್ಪ ಸ್ಥಳೀಯರಾದ ಆಶೋಕ್ ಕುಮಾರ್, ಹೇಮಂತ ಶೆಟ್ಟಿ, ಸುರೇಶ್ ಶೆಟ್ಟಿಗಾರ್, ಡಾ. ಸುದರ್ಶನ್ ಭಟ್, ಪ್ರಕಾಶ್ ಅಂಚನ್, ಮಣಿಪುರ ಗ್ರಾಮ ಪಂಚಾಯತ್ ಸದಸ್ಯರಾದ ಪ್ರಜ್ವಲ್ ಹೆಗ್ಡೆ, ಪದ್ಮನಾಭ ಕೊಡಂಗಳ, ವಾಣಿಶ್ರೀ ನಾಯಕ್ ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಟಾಟಾ ಏರಿಸ್ ಬಿಡುಗಡೆ: ಮಾರುತಿ ಡಿಜೈರ್‌ಗೆ ಹೊಸ ಪ್ರತಿಸ್ಪರ್ಧಿಯಾಗಲಿದೆಯೇ ಈ ಕಾರು?

ನವದೆಹಲಿ, ಸೆ.26: ಟಾಟಾ ಮೋಟಾರ್ಸ್ ಭಾರತದಲ್ಲಿ 'ಏರಿಸ್' ಅನ್ನು ರೂ. 5.29...

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸ್ಥಾನಕ್ಕಾಗಿ ಭಾರತದ ಪ್ರಯತ್ನಕ್ಕೆ ಪೋರ್ಚುಗಲ್ ಮತ್ತು ಮಾರಿಷಸ್ ಬೆಂಬಲ

ನವದೆಹಲಿ, ಸೆ.26: ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸ್ಥಾನ ಪಡೆಯುವ ಭಾರತದ...

ಏಷ್ಯನ್ ಗೇಮ್ಸ್‌ ಕಬಡ್ಡಿ: ಭಾರತಕ್ಕೆ ಅವಳಿ ಚಿನ್ನ

ಯು.ಬಿ.ಎನ್.ಡಿ., ಸೆ.26: ಜಪಾನ್‌ನಲ್ಲಿ ನಡೆಯುತ್ತಿರುವ ಐಚಿ-ನಗೋಯಾ ಏಷ್ಯನ್ ಗೇಮ್ಸ್ 2026ರಲ್ಲಿ ಭಾರತದ...

ಎಸ್.ಐ.ಆರ್ ಆದೇಶ ಸರ್ವಾನುಮತದಿಂದ ಅನುಮೋದನೆ: ಚುನಾವಣಾ ಆಯೋಗ

ನವದೆಹಲಿ, ಸೆ.26: ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಎಸ್.ಐ.ಆರ್ ಆದೇಶ...
error: Content is protected !!