Wednesday, September 30, 2026
Wednesday, September 30, 2026

ಅಗಲಿದ ಗಣ್ಯರಿಗೆ ಪುಷ್ಪನಮನ

ಅಗಲಿದ ಗಣ್ಯರಿಗೆ ಪುಷ್ಪನಮನ

Date:

ಉಡುಪಿ, ಮೇ.1: ಉಡುಪಿ ಜಿಲ್ಲಾ ಸಂಸ್ಕೃತ ಅಧ್ಯಾಪಕರ ಸಂಘದ ವತಿಯಿಂದ ಇತ್ತೀಚೆಗೆ ದಿವಂಗತರಾದ ಎಸ್ ವಿ ಎಸ್ ಪದವಿಪೂರ್ವ ಕಾಲೇಜಿನ ಸಂಸ್ಕೃತ ಶಿಕ್ಷಕರಾಗಿ ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸುತ್ತಿದ್ದ ಸುಬ್ರಹ್ಮಣ್ಯ ತಂತ್ರಿ ಮತ್ತು ನಿಟ್ಟೂರು ಪ್ರೌಢಶಾಲೆಯಲ್ಲಿ ಸಂಸ್ಕೃತ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ ವಿದ್ವಾನ್ ಎಚ್ ಎನ್ ಶೃಂಗೇಶ್ವರ್ ಅವರಿಗೆ ಎಸ್ ಎಂ ಎಸ್ ಪಿ ಸಂಸ್ಕೃತ ಪ್ರೌಢಶಾಲೆಯಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಸಂಸ್ಕೃತ ಶಿಕ್ಷಕ ಸಂಘದ ಸ್ಥಾಪಕ ಅಧ್ಯಕ್ಷರಾದ ವಿದ್ವಾನ್ ಸುಬ್ರಾಯ ಎಂ ಭಟ್, ನಿಕಟಪೂರ್ವ ಅಧ್ಯಕ್ಷರಾದ ವಿದ್ವಾನ್ ಮಾಧವ ಅಡಿಗ, ಅಧ್ಯಕ್ಷರಾದ ವಿದ್ವಾನ್ ಪ್ರಭಾಕರ್ ಭಟ್, ನಿಕಟಪೂರ್ವ ಕಾರ್ಯದರ್ಶಿ ವಿದ್ವಾನ್ ಎಚ್ ಎನ್ ವೆಂಕಟೇಶ್, ಕಾರ್ಯದರ್ಶಿ ವಿದ್ವಾನ್ ಅಶೋಕ್ ಹೆಗಡೆ, ಕೋಶಾಧಿಕಾರಿ ರಾಮಚಂದ್ರ ಭಟ್, ಸದಸ್ಯರುಗಳಾದ ವಿದ್ವಾನ್ ನಾಗರಾಜ ಹೆಗಡೆ, ಶಂಭು ಭಟ್, ವಿದ್ವಾನ್ ಎಲ್ಎಸ್ ಭಟ್, ವಿದ್ವಾನ್ ಸರ್ವೋತ್ತಮ ಆಚಾರ್ಯ, ಮೃತರ ಮಿತ್ರರಾದ ವಿದ್ವಾನ್ ಮಧುಕೇಶ್ವರ ಹೆಗಡೆ, ಹಾಗೂ ಮಾಧವ ಭೈಟ್ಮಂಗಳ್ಕರ್ ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕೆ.ಎಸ್.ಆರ್.ಟಿ.ಸಿ: ಅ. 11 -20- ಉಡುಪಿಯಿಂದ ನವರಾತ್ರಿ ವಿಶೇಷ ಪ್ಯಾಕೇಜ್ ಪ್ರವಾಸ

ಉಡುಪಿ, ಸೆ.30: ಕ.ರಾ.ರ.ಸಾ.ನಿಗಮ ಮಂಗಳೂರು ವಿಭಾಗವು ದಸರಾ ಪ್ರಯುಕ್ತ ಉಡುಪಿ ಘಟಕದಿಂದ...

ʼಕಬ್ಬದುಳುಮೆʼ ಕಾವ್ಯಲೋಕದ ಓದಿನ ಹೊಸಪರಿ

ಹಿರಿಯಡಕ, ಸೆ.30: ಹಳಗನ್ನಡ ಪಠ್ಯಗಳ ಸಂಧಿಬಂಧಗಳನ್ನು ಒಡೆದು ಒಳಗಿನ ತಿಳಿವನ್ನು ಅರಗಿಸಿಕೊಳ್ಳುವ...

ಕೋಟೇಶ್ವರ: ವಿದ್ಯಾರ್ಥಿ ಸಂಘ ಉದ್ಘಾಟನೆ

ಕೋಟೇಶ್ವರ, ಸೆ.30: ಯುವಕರಲ್ಲಿ ನಾಯಕತ್ವ ಗುಣವನ್ನು ಬೆಳೆಸುವಲ್ಲಿ ಕಾಲೇಜು ಹಂತದಲ್ಲಿ ವಿದ್ಯಾರ್ಥಿ...

ಹಿರಿಯ ನಾಗರಿಕರು ಹಿಂಜರಿಕೆಯಿಲ್ಲದೆ ಮುಕ್ತವಾಗಿ ಸ್ಪರ್ಧೆಗಳಲ್ಲಿ ಭಾಗವಹಿಸಿ: ನ್ಯಾ. ನಿತಿನ್ ಯಶ್ವಂತ್ ರಾವ್

ಉಡುಪಿ, ಸೆ.30: ವಯಸ್ಸು ಕೇವಲ ದೇಹಕ್ಕೆ ಮಾತ್ರ ಮನಸ್ಸಿಗಲ್ಲ ಎಂಬ ಚಿಂತನೆಯೊಂದಿಗೆ...
error: Content is protected !!