ಉಡುಪಿ, ಮೇ.2: ಪ್ರಧಾನ ಮಂತ್ರಿ ಆವಾಸ್ ಯೋಜನೆ (ಗ್ರಾಮೀಣ) ಅಡಿಯಲ್ಲಿ ಮನೆ ನಿರ್ಮಾಣಕ್ಕೆ ಉಡುಪಿ ತಾಲೂಕು ಪಂಚಾಯತ್ ವ್ಯಾಪ್ತಿಯ ಗ್ರಾಮ ಪಂಚಾಯತ್‌ಗಳಲ್ಲಿ ಬಾಕಿ ಉಳಿದಿರುವ ವಸತಿ ರಹಿತರ ಅರ್ಹತೆ ಹೊಂದಿರುವವರ ಸಮೀಕ್ಷೆ ಕಾರ್ಯದಲ್ಲಿ ಬಿಟ್ಟು ಹೋಗಿರುವ ಅರ್ಜಿದಾರರ ಆನ್‌ಲೈನ್ ನೋಂದಾವಣೆ ದಿನವನ್ನು ಮೇ 15 ರ ವರೆಗೆ ವಿಸ್ತರಿಸಲಾಗಿದ್ದು, ನಿವೇಶನ ಹೊಂದಿದ ಅರ್ಹ ವಸತಿ ರಹಿತರು ಅಗತ್ಯ ದಾಖಲೆಗಳೊಂದಿಗೆ ತಮ್ಮ ವ್ಯಾಪ್ತಿಯ ಗ್ರಾಮ ಪಂಚಾಯತ್‌ಗೆ ಭೇಟಿ ನೀಡಿ ಹೆಸರು ನೋಂದಾಯಿಸಿಕೊಳ್ಳಬಹುದಾಗಿದೆ ಎಂದು ಉಡುಪಿ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಆನ್‌ಲೈನ್ ನೋಂದಣಿ: ಅವಧಿ ವಿಸ್ತರಣೆ
ಆನ್‌ಲೈನ್ ನೋಂದಣಿ: ಅವಧಿ ವಿಸ್ತರಣೆ
Date:




By
ForthFocus™