Saturday, January 17, 2026
Saturday, January 17, 2026

ಉಡುಪಿ ತಾಲೂಕು 15ನೇ ಕನ್ನಡ ಸಾಹಿತ್ಯ ಸಮ್ಮೇಳನ- ಪುಸ್ತಕ ಮಳಿಗೆಗೆ ಅವಕಾಶ

ಉಡುಪಿ ತಾಲೂಕು 15ನೇ ಕನ್ನಡ ಸಾಹಿತ್ಯ ಸಮ್ಮೇಳನ- ಪುಸ್ತಕ ಮಳಿಗೆಗೆ ಅವಕಾಶ

Date:

ಉಡುಪಿ, ಮೇ 4: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದಿಂದ ಮೇ 17ರಂದು ಉಡುಪಿಯ ಮಹತೋಭಾರ ಶ್ರೀ ಶಂಕರನಾರಾಯಣ ದೇವಸ್ಥಾನ ಕೊಡವೂರ ಇಲ್ಲಿನ ಸಭಾಂಗಣದಲ್ಲಿ ಉಡುಪಿ ತಾಲೂಕು 15ನೇ ಕನ್ನಡ ಸಾಹಿತ್ಯ ಸಮ್ಮೇಳನವು ಪ್ರೊ. ಎಂ. ಎಲ್. ಸಾಮಗ ಅವರ ಸಮ್ಮೇಳನ ಅಧ್ಯಕ್ಷತೆಯಲ್ಲಿ ನಡೆಯಲಿದ್ದು, ಸಮ್ಮೇಳನದ ಸಭಾಂಗಣದಲ್ಲಿ ಪುಸ್ತಕ ಮಳಿಗೆಗಳಿಗೆ ಅವಕಾಶವಿರುತ್ತದೆ. ಆಸಕ್ತರು ಕಸಾಪ ಉಡುಪಿ ತಾಲೂಕು ಗೌರವ ಕಾರ್ಯದರ್ಶಿ ರಂಜಿನಿ ವಸಂತ್ (94803 46069) ಇವರನ್ನು ಸಂಪರ್ಕಿಸಬಹುದು ಎಂದು ಕಸಾಪ ಉಡುಪಿ ತಾಲೂಕು ಪ್ರಕಟಣೆಯಲ್ಲಿ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪರ್ಯಾಯ ಮಹೋತ್ಸವ: ಪರಿಷ್ಕೃತ ಮಾರ್ಗ ಬದಲಾವಣೆ ಅಧಿಸೂಚನೆ

ಉಡುಪಿ, ಜ.16: ಉಡುಪಿ ಶ್ರೀ ಕೃಷ್ಣ ಮಠದ ಪರ್ಯಾಯ ಮಹೋತ್ಸವದ ಹಿನ್ನೆಲೆ,...

ಅಂಬಾಗಿಲು: ಪರಶುರಾಮ‌ ದ್ವಾರ ಗುದ್ದಲಿ ಪೂಜೆ

ಉಡುಪಿ, ಜ.16: ಶೀರೂರು ಮಠಾಧೀಶ ಭಾವೀ ಪರ್ಯಾಯ ಪೀಠಾಧಿಪತಿ ಶ್ರೀ ಶ್ರೀ...

ಶೀರೂರು ಪರ್ಯಾಯ ಒಲಿಪೆ‌ ಸಮರ್ಪಣೆ

ಉಡುಪಿ, ಜ.೧೬: ಪ್ರತಿ ಪರ್ಯಾಯ ಸಂದರ್ಭದಲ್ಲಿ ಪರ್ಯಾಯ ಪೀಠವೇರುವ ಮಠದಿಂದ ಇತರ...
error: Content is protected !!