Saturday, September 5, 2026
Saturday, September 5, 2026

ಆಸ್ತಿ ತೆರಿಗೆ ಪಾವತಿಯ ರಿಯಾಯಿತಿ ಸೌಲಭ್ಯ: ಅವಧಿ ವಿಸ್ತರಣೆ

ಆಸ್ತಿ ತೆರಿಗೆ ಪಾವತಿಯ ರಿಯಾಯಿತಿ ಸೌಲಭ್ಯ: ಅವಧಿ ವಿಸ್ತರಣೆ

Date:

ಉಡುಪಿ, ಮೇ 15: ಉಡುಪಿ ನಗರಸಭಾ ವ್ಯಾಪ್ತಿಯ ಕಟ್ಟಡದ ಹಾಗೂ ಖಾಲಿ ನಿವೇಶನದ ಮಾಲೀಕರು ಹಾಗೂ ಅಧಿಭೋಗದಾರರಿಗೆ ಆಸ್ತಿ ತೆರಿಗೆ ಪಾವತಿಯಲ್ಲಿ ಶೇ. 5 ರಷ್ಟು ರಿಯಾಯಿತಿ ನೀಡಿ, ಕಲ್ಪಿಸಿರುವ ಅವಕಾಶದ ಅವಧಿಯನ್ನು ಜೂನ್ 30 ರವರೆಗೆ ವಿಸ್ತರಿಸಲಾಗಿರುತ್ತದೆ ಹಾಗೂ ಪ್ರಸಕ್ತ ಸಾಲಿನ ಆಸ್ತಿ ತೆರಿಗೆಯನ್ನು 2024-25 ರ ಆಸ್ತಿ ತೆರಿಗರಯ ಮೇಲೆ ಶೇ. 3 ರಷ್ಟು ಹೆಚ್ಚಿಸಿ ಪಾವತಿಸುವಂತೆ ಹಾಗೂ 2024-25 ನೇ ಸಾಲಿನ ಹಾಗೂ ಹಿಂದಿನ ಅವಧಿಯ ಆಸ್ತಿ ತೆರಿಗೆ ಪಾವತಿಸದೇ ಇರುವವರು ಶೇ. 2 ರಷ್ಟು ದಂಡದೊಂದಿಗೆ ಪಾವತಿಸಿ, ನಗರಸಭೆಯ ಸರ್ವತೋಮುಖ ಅಭಿವೃದ್ಧಿಗೆ ಸಹಕರಿಸುವಂತೆ ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶ್ರೀ ಕೃಷ್ಣ ಮಠ: ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಅರ್ಘ್ಯ ಪ್ರದಾನ

ಉಡುಪಿ, ಸೆ.5: ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಶುಕ್ರವಾರ ಮಧ್ಯರಾತ್ರಿ ಚಂದ್ರೋದಯ...

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ: ನಾವುಂದ ಸರಕಾರಿ ಪದವಿಪೂರ್ವ ಕಾಲೇಜಿಗೆ ಅವಳಿ ಪ್ರಶಸ್ತಿ

ಉಡುಪಿ, ಸೆ.4: ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಮತ್ತು ಸರಕಾರಿ...

ರಥಬೀದಿ ಕಾಲೇಜು: ಸಂಸ್ಕೃತ ದಿನಾಚರಣೆ

ಮಂಗಳೂರು, ಸೆ.3: ರಥಬೀದಿ ಕಾಲೇಜಿನಲ್ಲಿ ಸಂಸ್ಕೃತ ದಿನಾಚರಣೆ ಕಾರ್ಯಕ್ರಮ ಮಂಗಳೂರು ರಥಬೀದಿಯ...

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕಾಗಿ ಸಹಾಯಧನ: ಅರ್ಜಿ ಆಹ್ವಾನ

ಉಡುಪಿ, ಸೆ.4: ಉಡುಪಿ, ಕಾಪು ಹಾಗೂ ಬ್ರಹ್ಮಾವರ ತಾಲೂಕುಗಳಿಗೆ ಸಂಬಂಧಿಸಿದಂತೆ ಅಡಿಕೆ...
error: Content is protected !!