Sunday, October 4, 2026
Sunday, October 4, 2026

ಉಡುಪಿ ಜಿಲ್ಲಾ ಅನುದಾನಿತ ಹಾಗೂ ಅನುದಾನ ರಹಿತ ಪದವಿಪೂರ್ವ ಕಾಲೇಜು ಪ್ರಾಂಶುಪಾಲರ ಸಂಘ: ವಿಭಾಗ ಮುಖ್ಯಸ್ಥರ ಸಭೆ

ಉಡುಪಿ ಜಿಲ್ಲಾ ಅನುದಾನಿತ ಹಾಗೂ ಅನುದಾನ ರಹಿತ ಪದವಿಪೂರ್ವ ಕಾಲೇಜು ಪ್ರಾಂಶುಪಾಲರ ಸಂಘ: ವಿಭಾಗ ಮುಖ್ಯಸ್ಥರ ಸಭೆ

Date:

ಉಡುಪಿ, ಜೂ.9: ಉಡುಪಿ ಜಿಲ್ಲಾ ಅನುದಾನಿತ ಹಾಗೂ ಅನುದಾನ ರಹಿತ ಪದವಿಪೂರ್ವ ಕಾಲೇಜು ಪ್ರಾಂಶುಪಾಲರ ಸಂಘದ ವತಿಯಿಂದ ಉಡುಪಿಯ ವಿದ್ಯೋದಯ ಪದವಿಪೂರ್ವ ಕಾಲೇಜು ಹಾಗೂ ಬ್ರಹ್ಮಾವರದ ಎಸ್.ಎಂ.ಎಸ್ ಪದವಿಪೂರ್ವ ಕಾಲೇಜು ಇಲ್ಲಿ ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತಶಾಸ್ತ್ರ ಹಾಗೂ ಜೀವಶಾಸ್ತ್ರ ವಿಭಾಗದ ಮುಖ್ಯಸ್ಥರ ಸಭೆಯು ನಡೆಯಿತು. 2025 – 26 ರ ಶೈಕ್ಷಣಿಕ ಸಾಲಿನ ವಾರ್ಷಿಕ ಕ್ರಿಯಾ ಯೋಜನೆ ತಯಾರಿಸಲಾಯಿತು. ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ತಯಾರಿಗಾಗಿ ಜಿಲ್ಲಾಮಟ್ಟದ ಸಮಿತಿಯನ್ನು ರಚಿಸಲಾಯಿತು.

ಸಭೆಯಲ್ಲಿ ಪ್ರಾಂಶುಪಾಲರ ಸಂಘದ ಅಧ್ಯಕ್ಷರಾದ ದಿನೇಶ್ ಎಂ ಕೊಡವೂರು ಅಧ್ಯಕ್ಷತೆಯನ್ನು ವಹಿಸಿದ್ದರು. ಸಂಘದ ಕಾರ್ಯದರ್ಶಿ ಡಾ. ದಯಾನಂದ ಪೈ, ಖಜಾಂಚಿ ಸಂದೀಪ್ ಕುಮಾರ್, ಕ್ರೀಡಾ ಸಂಯೋಜಕರಾದ ಐವನ್ ದೋನತ್ ಡಿ.ಸೋಜ ಹಾಗೂ ವಿವಿಧ ಕಾಲೇಜುಗಳ ವಿಜ್ಞಾನ ವಿಭಾಗದ ಮುಖ್ಯಸ್ಥರು ಭಾಗವಹಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತೆಂಕನಿಡಿಯೂರು ಕಾಲೇಜು: ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಅಭಿವಿನ್ಯಾಸ ಕಾರ್ಯಕ್ರಮ

ತೆಂಕನಿಡಿಯೂರು, ಅ.3: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ...

ವಿಧಿಕ್ತ–2026 ಉದ್ಘಾಟನೆ

ಕುಂದಾಪುರ, ಅ.3: ಡಾ. ಬಿ. ಬಿ. ಹೆಗ್ಡೆ ಕಾಲೇಜಿನ ವಾಣಿಜ್ಯ ವಿಭಾಗದ...

ಕ್ರಿಯೇಟಿವ್ ಕಾಲೇಜು: ಗಾಂಧಿ ಜಯಂತಿ ಸಂಭ್ರಮ

ಕಾರ್ಕಳ, ಅ.3: ಕ್ರಿಯೇಟಿವ್ ಪದವಿ ಕಾಲೇಜಿನಲ್ಲಿ ಮಹಾತ್ಮ ಗಾಂಧಿ ಜಯಂತಿ ಹಾಗೂ...
error: Content is protected !!