Thursday, April 30, 2026
Thursday, April 30, 2026

ಡಾ. ಬಾಲಕೃಷ್ಣ ಎಸ್ ಮದ್ದೋಡಿಗೆ ಇಂಡಿಯಾ ಪ್ರೈಮ್ ಐಕಾನ್ 2025 ಪ್ರಶಸ್ತಿ

ಡಾ. ಬಾಲಕೃಷ್ಣ ಎಸ್ ಮದ್ದೋಡಿಗೆ ಇಂಡಿಯಾ ಪ್ರೈಮ್ ಐಕಾನ್ 2025 ಪ್ರಶಸ್ತಿ

Date:

ಮಣಿಪಾಲ, ಜೂ.10: ಮಾಹೆ ಎಂಐಟಿಯ ಎನ್ ಎಸ್ ಎಸ್ ಕಾರ್ಯಕ್ರಮ ಅಧಿಕಾರಿ ಡಾ. ಬಾಲಕೃಷ್ಣ ಎಸ್ ಮದ್ದೋಡಿ ಅವರಿಗೆ ಪರಿಸರ ಶಿಕ್ಷಣ ಮತ್ತು ರಾಷ್ಟ್ರೀಯ ಸೇವಾ ಯೋಜನೆಯ ಚಟುವಟಿಕೆಗಳ ಅತ್ಯುತ್ತಮ ಕೆಲಸಕ್ಕಾಗಿ ಪ್ರತಿಷ್ಠಿತ ಇಂಡಿಯಾ ಪ್ರೈಮ್ ಐಕಾನ್ ಪ್ರಶಸ್ತಿ 2025 ಲಭಿಸಿದೆ. ವಿದ್ಯಾರ್ಥಿಗಳನ್ನು ಪರಿಸರ ಸಂರಕ್ಷಣೆ ಮತ್ತು ರಾಷ್ಟ್ರ ಅಭಿವೃದ್ಧಿಯತ್ತ ರೂಪಿಸುವ ಜವಾಬ್ದಾರಿ, ವಿದ್ಯಾರ್ಥಿಗಳ ಸಬಲೀಕರಣ ಮತ್ತು ಪರಿಸರ ಜಾಗೃತಿಯನ್ನು ಉತ್ತೇಜಿಸುವ ಅವರ ಕಾರ್ಯಕ್ಕೆ ಈ ಗೌರವ ಸಿಕ್ಕಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಆರೋಗ್ಯ ಇಲಾಖೆಗೆ ವಾಹನ ಹಸ್ತಾಂತರ

ಉಡುಪಿ, ಏ.29: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ...

ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನಕ್ಕೆ ಹೊರೆಕಾಣಿಕೆ ಸಮರ್ಪಣೆ

ಕಾಪು, ಏ.29: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಿಂದ ಪಡುಬಿದ್ರಿ ಶ್ರೀ...

ತ್ರಾಸಿ: ಲಾರಿಗೆ ಬಸ್ ಡಿಕ್ಕಿ-ಮೂರು ಮಂದಿ ಸಾವು

ತ್ರಾಸಿ, ಏ.29: ಪ್ರವಾಸಕ್ಕೆ ಹೊರಟಿದ್ದ ಬಸ್ ಲಾರಿಗೆ ಢಿಕ್ಕಿ ಹೊಡೆದ ಪರಿಣಾಮ...
error: Content is protected !!