ಉಡುಪಿ, ಜೂ.14: ಉಡುಪಿ ಶ್ರೀ ಕೃಷ್ಣ ಮಠ, ಪರ್ಯಾಯ ಶ್ರೀ ಪುತ್ತಿಗೆ ಮಠದ ಸಹಯೋಗದೊಂದಿಗೆ, ಮುನಿಯಾಲ್ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಕಾಲೇಜು ಮಣಿಪಾಲ, ಇವರಿಂದ ಜೂನ್ 21, 2025 ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ಯೋಗಾಭ್ಯಾಸಕ್ಕೆ ಪೂರ್ವ ಸಿದ್ಧತೆಯಾಗಿ ಸಾಮಾನ್ಯ ಯೋಗಾಭ್ಯಾಸ ತರಬೇತಿ ರಾಜಾಂಗಣದಲ್ಲಿ ಜೂನ್ 16 ಸೋಮವಾರದಿಂದ ಜೂನ್ 20 ಶುಕ್ರವಾರದವರೆಗೆ ಪ್ರತಿದಿನ ಬೆಳಗ್ಗೆ 7 ರಿಂದ 8 ಘಂಟೆಯವರೆಗೆ ಆಯೋಜಿಸಲಾಗಿದೆ. ಆಸಕ್ತರು ಹೆಚ್ಚಿನ ಮಾಹಿತಿಗೆ –8123403233 ದೂರವಾಣಿ ಕರೆಮಾಡಿ ಹೆಸರನ್ನು ನೋಂದಾಯಿಸಿಕೊಳ್ಳಬಹುದು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.
ಉಡುಪಿ ಶ್ರೀಕೃಷ್ಣ ಮಠದಲ್ಲಿ ಯೋಗ ತರಬೇತಿ ಶಿಬಿರ
ಉಡುಪಿ ಶ್ರೀಕೃಷ್ಣ ಮಠದಲ್ಲಿ ಯೋಗ ತರಬೇತಿ ಶಿಬಿರ
Date:




By
ForthFocus™