

ಉಡುಪಿ, ಜೂ. 16: ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವೆಡೆ ಜೂನ್ 17 ರಿಂದ 19 ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಈ ಅವಧಿಯಲ್ಲಿ ಗಂಟೆಗೆ 40 ರಿಂದ 50 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Date: