Sunday, July 26, 2026
Sunday, July 26, 2026

ಉಡುಪಿ ಪ್ರಧಾನ ಅಂಚೆ ಕಚೇರಿ: ಗ್ರಾಹಕರಿಗೆ ಸೂಚನೆ

ಉಡುಪಿ ಪ್ರಧಾನ ಅಂಚೆ ಕಚೇರಿ: ಗ್ರಾಹಕರಿಗೆ ಸೂಚನೆ

Date:

ಉಡುಪಿ, ಜೂ.19: ಅಂಚೆ ಇಲಾಖೆಯಲ್ಲಿ I T 2.0 (APT 2.0) ಅಡಿಯಲ್ಲಿ ಹೊಸ ತಂತ್ರಾಂಶ ಅಳವಡಿಕೆಯ ಹಿನ್ನಲೆಯಲ್ಲಿ ಉಡುಪಿ ಪ್ರಧಾನ ಅಂಚೆ ಕಚೇರಿ ಹಾಗೂ ಅದರ ವ್ಯಾಪ್ತಿಯಲ್ಲಿ ಬರುವ ಉಪ / ಶಾಖಾ ಅಂಚೆ ಕಚೇರಿ ಗಳಲ್ಲಿ ದಿನಾಂಕ 21-06-2025 ರಂದು ಯಾವುದೇ ವ್ಯವಹಾರಗಳು ಇರುವುದಿಲ್ಲ. ಮಣಿಪಾಲ ಪ್ರಧಾನ ಅಂಚೆ ಕಚೇರಿ ಮತ್ತು ಕುಂದಾಪುರ ಪ್ರಧಾನ ಅಂಚೆ ಕಚೇರಿ ಹಾಗೂ ಅದರ ವ್ಯಾಪ್ತಿಯಲ್ಲಿ ಬರುವ ಉಪ/ಶಾಖಾ ಅಂಚೆ ಕಚೇರಿ ಗಳು ಎಂದಿನಂತೆ ಕಾರ್ಯನಿರ್ವಹಿಸುತ್ತವೆ ಎಂದು ಉಡುಪಿ ಅಂಚೆ ವಿಭಾಗದ ಪ್ರಕಟಣೆ ಯಲ್ಲಿ ತಿಳಿಸಿದೆ. ಈ ನಿಟ್ಟಿನಲ್ಲಿ ಗ್ರಾಹಕರು ಸಹಕರಿಸಬೇಕಾಗಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ರೂಮಿನೊಳಗಿಂದ’ ಬಿಡುಗಡೆ

ಗಂಗೊಳ್ಳಿ, ಜು.24: ನರೇಂದ್ರ ಅವರ ಸಾಹಿತ್ಯದಲ್ಲಿನ ವೈವಿಧ್ಯತೆ ಮತ್ತು ಆಕರ್ಷಣೆ ಅಭಿನಂದನೀಯ....

ಜು.27: ಅಜ್ಜರಕಾಡಿನಲ್ಲಿ ನೇರ ಸಂದರ್ಶನ

ಉಡುಪಿ, ಜು.24: ಉಡುಪಿಯ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ...

ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ

ಉಡುಪಿ, ಜು.24: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ...

ನಾಟಾ ಪರೀಕ್ಷೆ- ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ‍್ಯಾಂಕ್‌ನೊಳಗೆ ಸ್ಥಾನ

ಉಡುಪಿ, ಜು.24: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ...
error: Content is protected !!