Monday, September 28, 2026
Monday, September 28, 2026

ಇಸ್ರೇಲ್-ಇರಾನ್ ದೇಶಗಳಲ್ಲಿ ನೆಲೆಸಿರುವ ಜಿಲ್ಲೆಯ ಸಾರ್ವಜನಿಕರ ಮಾಹಿತಿ ಸಲ್ಲಿಸಲು ಸೂಚನೆ

ಇಸ್ರೇಲ್-ಇರಾನ್ ದೇಶಗಳಲ್ಲಿ ನೆಲೆಸಿರುವ ಜಿಲ್ಲೆಯ ಸಾರ್ವಜನಿಕರ ಮಾಹಿತಿ ಸಲ್ಲಿಸಲು ಸೂಚನೆ

Date:

ಉಡುಪಿ, ಜೂ.19: ಪ್ರಸ್ತುತ ಇಸ್ರೇಲ್ ಹಾಗೂ ಇರಾನ್ ದೇಶದ ನಡುವೆ ನಿರ್ಮಾಣವಾಗಿರುವ ಉದ್ವಿಗ್ನ ಪರಿಸ್ಥಿತಿಯನ್ನು ಗಮನದಲ್ಲಿರಿಸಿಕೊಂಡು, ಇಸ್ರೇಲ್ ಹಾಗೂ ಇರಾನ್ ದೇಶಗಳಲ್ಲಿ ವ್ಯಾಪಾರ, ಶಿಕ್ಷಣ, ಉದ್ಯೋಗ ಹಾಗೂ ಇತರೆ ಉದ್ದೇಶಗಳಿಗೆ ತೆರಳಿರುವ ಮತ್ತು ವಾಸವಾಗಿರುವ ಜಿಲ್ಲೆಗೆ ಸಂಬಂಧಪಟ್ಟ ಭಾರತದ ಪ್ರಜೆಗಳಿದ್ದಲ್ಲಿ ಅವರ ಬಗ್ಗೆ ಮಾಹಿತಿಯನ್ನು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ತೆರೆಯಲಾದ ಕಂಟ್ರೋಲ್ ರೂಂ ಸಂಖ್ಯೆ: 1077 / 0820-2574802 ಅಥವಾ ರಾಜ್ಯ ಸರಕಾರದ ತುರ್ತು ಸಂಖ್ಯೆ: 080-22340676 ಅಥವಾ 22253707 ಗೆ ಕರೆ ಮಾಡಿ, ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಟಾಟಾ ಏರಿಸ್ ಬಿಡುಗಡೆ: ಮಾರುತಿ ಡಿಜೈರ್‌ಗೆ ಹೊಸ ಪ್ರತಿಸ್ಪರ್ಧಿಯಾಗಲಿದೆಯೇ ಈ ಕಾರು?

ನವದೆಹಲಿ, ಸೆ.26: ಟಾಟಾ ಮೋಟಾರ್ಸ್ ಭಾರತದಲ್ಲಿ 'ಏರಿಸ್' ಅನ್ನು ರೂ. 5.29...

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸ್ಥಾನಕ್ಕಾಗಿ ಭಾರತದ ಪ್ರಯತ್ನಕ್ಕೆ ಪೋರ್ಚುಗಲ್ ಮತ್ತು ಮಾರಿಷಸ್ ಬೆಂಬಲ

ನವದೆಹಲಿ, ಸೆ.26: ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸ್ಥಾನ ಪಡೆಯುವ ಭಾರತದ...

ಏಷ್ಯನ್ ಗೇಮ್ಸ್‌ ಕಬಡ್ಡಿ: ಭಾರತಕ್ಕೆ ಅವಳಿ ಚಿನ್ನ

ಯು.ಬಿ.ಎನ್.ಡಿ., ಸೆ.26: ಜಪಾನ್‌ನಲ್ಲಿ ನಡೆಯುತ್ತಿರುವ ಐಚಿ-ನಗೋಯಾ ಏಷ್ಯನ್ ಗೇಮ್ಸ್ 2026ರಲ್ಲಿ ಭಾರತದ...

ಎಸ್.ಐ.ಆರ್ ಆದೇಶ ಸರ್ವಾನುಮತದಿಂದ ಅನುಮೋದನೆ: ಚುನಾವಣಾ ಆಯೋಗ

ನವದೆಹಲಿ, ಸೆ.26: ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಎಸ್.ಐ.ಆರ್ ಆದೇಶ...
error: Content is protected !!